ಚಿತ್ರದುರ್ಗದಲ್ಲಿ ಶೀಘ್ರ ಸಾಲ ಮೇಳ ಆಯೋಜನೆ: ಡಾ. ವಿಜಯಕುಮಾರ್ಚಿತ್ರದುರ್ಗ ಜಿಲ್ಲೆಯಲ್ಲಿ ಸಾಲ ಮೇಳವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಷ್ಟ್ರಿಯ ಪರಿಶಿಷ್ಟ ಜಾತಿಗಳ ಆರ್ಥಿಕ ಮತ್ತು ಅಭಿವೃದ್ಧಿ ನಿಗಮದ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ವಿಜಯಕುಮಾರ್ ಸಾಲಕೋಟಿ ಮಾತನಾಡಿದರು.