• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಟ್ಟಿಗೆ ಭಟ್ಟಿಗಳ ಹಾವಳಿಯಿಂದ ಫಸಲು ಇಳುವರಿ ಕುಸಿತ!
ಇಟ್ಟಿಗೆ ಭಟ್ಟಿಗಳಿಂದ ಹೊರ ಬರುವ ದೂಳು ಕೃಷಿ ಭೂಮಿಗಳನ್ನಾವರಿಸುತ್ತಿದ್ದು, ಇದರಿಂದ ಇಳುವರಿ ಬರದಂತಾಗಿದೆ ಎನ್ನುವುದು ರೈತರು ಅಳಲಾಗಿದೆ.
ಪರಿಸರ ರಕ್ಷಿಸದಿದ್ದರೆ ಮಾನವನ ಅಳಿವು ನಿಶ್ಚಿತ: ಭಾಗ್ಯಜ್ಯೋತಿ
ನಮ್ಮ ಪರಿಸರವನ್ನು ರಕ್ಷಿಸದಿದ್ದರೆ ಮಾನವನ ಅಳಿವು ನಿಶ್ಚಿತ. ಸಕಲ ಜೀವರಾಶಿಗಳ ಉಳಿವಿಗಾಗಿ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮೈನ್ಸ್ ಅಧಿಕಾರಿ ಭಾಗ್ಯಜ್ಯೋತಿ ಹೇಳಿದರು.
ಇನ್ನರ್ ವ್ಹೀಲ್ ಕ್ಲಬ್‌ ಸಾಮಾಜಿಕ ಸೇವಾಕಾರ್ಯಕ್ಕೀಗ ಶತಮಾನ: ಮೀರಾ ರಮೇಶ್
ಕಳೆದ ಸುಮಾರು ೧೦೦ ವರ್ಷಗ ಳಿಂದ ಅಂತರ ರಾಷ್ಟ್ರೀಯ ಇನ್ನರ್ ವ್ಹೀಲ್ ಕ್ಲಬ್ ಸಾಮಾಜಿಕ ಸೇವಾಕಾರ್ಯಗಳಲ್ಲಿ ನಿರಂತರ ತೊಡಗಿಕೊಂಡಿದೆ ಎಂದು ಮೀರಾ ರಮೇಶ್ ಅಭಿಪ್ರಾಯಪಟ್ಟರು.
ಕೆರೆಗಳ ನಿರ್ವಹಣೆ ಬಳಕೆದಾರರ ಸಂಘಗಳಿಗೆ ವಹಿಸಿಕೊಡಿ: ಕೆರೆ ಬಳಕೆದಾರರ ಸಂಘಗಳ ಒಕ್ಕೂಟ

ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆಯನ್ನು ಸಮುದಾಯ ಆಧಾರಿತ ಕೆರೆ ಬಳಕೆದಾರರ ಸಂಘಗಳ ಸಹಭಾಗಿತ್ವದಲ್ಲಿ ನಿರ್ಹವಣೆ ಮಾಡಲು ವಹಿಸಿಕೊಡಬೇಕೆಂಬುದು ಕೆರೆ ಬಳಕೆದಾರರ ಸಂಘಗಳ ಒಕ್ಕೂಟದ ಆಶಯವಾಗಿದೆ.

ರಂಗಚಟುವಟಿಕೆಯಿಂದ ಮಲ್ಲಾಡಿಹಳ್ಳಿಗೆ ಶಾಶ್ವತ ಹೆಸರು: ಮಂಜುನಾಥ್
ಗ್ರಾಮೀಣ ಭಾಗದ ಪ್ರದೇಶದಲ್ಲಿ ರಂಗಚಟುವಟಿಕೆಗಳನ್ನು ನೆಲೆ ನಿಲ್ಲಿಸುವ ಕಾರ್ಯವನ್ನು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆಡಳಿತ ಮಂಡಳಿ ಮಾಡಿಕೊಂಡು ಬರುತ್ತಿರುವುದು ಸಂತಸದ ಸಂಗತಿ ಖ್ಯಾತ ವ್ಯಂಗ್ಯಚಿತ್ರಕಾರ ವಿಜೇತ ಎಚ್.ಬಿ.ಮಂಜುನಾಥ್ ಹೇಳಿದರು.
ಶಾಲೆಗಳಲ್ಲಿ ಒಳನೋಟದ ಅಭಿವೃದ್ಧಿಯಾಗಬೇಕು: ಗೋವಿಂದಪ್ಪ
ಶಿಕ್ಷಕರು ತಮಗೆ ನೀಡಿರುವ ಗುರಿ ಪೂರ್ಣಗೊಳಿಸಲು ಮಕ್ಕಳಿಗೆ ಪುನರಪಿ ಅಭ್ಯಾಸ ಮಾಡಿಸಿ, ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಪೊಲೀಸರು ಪೂರ್ವಗ್ರಹ, ಒತ್ತಡಗಳಿಗೆ ಒಳಗಾಗದೆ ತನಿಖೆ ನಡೆಸಿ: ನ್ಯಾ.ಯೆರೂರ್
ದೇಶದ ನ್ಯಾಯಾಂಗ ವ್ಯವಸ್ಥೆ ಯಾವುದೇ ಒತ್ತಡಗಳಿಗೆ ಒಳಗಾಗದೆ ಕಾರ್ಯನಿರ್ವಹಿಸುವುದಕ್ಕೆ ಹೆಸರುವಾಸಿಯಾಗಿದೆ. ಈ ಪರಂಪರೆಯನ್ನು ಮುಂದು ವರೆಸುವುದರ ಜೊತೆಗೆ ಇನ್ನಷ್ಟು ಬಲಪಡಿಸಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯಪಟ್ಟರು.
ಪುರಸಭೆಗೆ ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಯ ಗರಿ
ಹೊಸದುರ್ಗ ಪಟ್ಟಣದಲ್ಲಿ ಕಸ ವಿಲೇವಾರಿ, ಶೌಚಾಲಯ ಬಳಕೆ, ಪಟ್ಟಣದ ಸ್ವಚ್ಛತೆ, ತ್ಯಾಜ್ಯ ಸಂಸ್ಕರಣೆ ಕುರಿತಂತೆ ಕೇಂದ್ರ ಸರ್ಕಾರ ನಡೆಸಿದ ರಾಷ್ಟ್ರೀಯ ಮಟ್ಟದ ಮೌಲ್ಯಮಾಪನದಲ್ಲಿ ಹೊಸದುರ್ಗ ಪಟ್ಟಣಕ್ಕೆ ಸ್ವಚ್ಛ ಸರ್ವೇಕ್ಷಣಾ 2023 ಪ್ರಶಸ್ತಿ ಲಭಿಸಿದೆ. ಪುರಸಭೆ 4ನೇ ಬಾರಿಗೆ ಈ ಗೌರವ ಮುಡಿಗೇರಿಸಿಕೊಂಡಿದೆ.
ಕೇಂದ್ರದಿಂದ ಕಾರ್ಮಿಕ ವಿರೋಧಿ ನೀತಿ ಜಾರಿ: ಯಾದವರೆಡ್ಡಿ ಕಳವಳ
ಪ್ರಧಾನಿ ನರೇಂದ್ರಮೋದಿರವರು ಕಾರ್ಮಿಕರ ಪರವಾಗಿದ್ದ 29 ಕಾನೂನುಗಳಲ್ಲಿ ಒಂದನ್ನು ಮಾತ್ರ ಉಳಿಸಿ ಎಲ್ಲಾ ರದ್ದುಪಡಿಸಿರುವುದು ದುರಂತ. ಕೇಂದ್ರ ಸರ್ಕಾರ ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುವ ಕಾನೂನುಗಳನ್ನು ಜಾರಿಗೆ ತರುತ್ತಿದೆ ಎಂದು ಯಾದವರೆಡ್ಡಿ ಆತಂಕ ವ್ಯಕ್ತಪಡಿಸಿದರು.
ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಣೆ: ಎಸ್.ನಾಗಭೂಷಣ್
ಮನಸ್ಸು ಏಕಾಗ್ರತೆಯ ಕೇಂದ್ರೀಕರಣದಿಂದ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ, ಹಾಗಾಗಿ ಯೋಗಾಸನ ಇದಕ್ಕೆ ಪೂರಕ ಎಂದು ಬಿಇಒ ನಾಗಭೂಷಣ್ ಹೇಳಿದರು.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved