ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮನ ಹೆಸರಲ್ಲಿ ರಾಜಕಾರಣ ಬೇಡ, ಬರ ಪರಿಹಾರ ನೀಡಿ: ರೈತ ಸಂಘ
ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನತೆ ಸಂಕಷ್ಟದಲ್ಲಿದ್ದಾರೆ. ಉದ್ಯೋಗವಿಲ್ಲದೆ ಗುಳೆ ಹೋಗುವಂತಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಮನ ಹೆಸರಲ್ಲಿ ಪರಸ್ಪರ ಕೆಸರೆರಚಾಟ ನಡೆಸಿವೆ ಎಂದು ರೈತಸಂಘ ಕಿಡಿಕಾರಿದೆ.
ಸಿಜಿಕೆ ಎನ್ನುವ ಮೂರಕ್ಷರ ಚೈತನ್ಯ ತುಂಬುವಂಥದ್ದು: ಸಾಣೆಹಳ್ಳಿ ಶ್ರೀ
ಸಾಣೇಹಳ್ಳಿಯ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ರಂಗಕರ್ಮಿ ದಿ.ಸಿಜಿಕೆ ಅವರ 18ನೇ ವರ್ಷದ ನೆನಪು ಕಾರ್ಯಕ್ರಮ ಆಯೋಜಿಸಲಾಗಿತ್ತು.
ರೈತರ ಅಭಿವೃದ್ದಿಗಾಗಿ ಹುಟ್ಟಿದ ಸಹಕಾರ ಸಂಘಗಳಲ್ಲಿಂದು ರಾಜಕೀಯ: ರಮೇಶ್
ರೈತರ ಅಭಿವೃದ್ಧಿಗಾಗಿಯೇ ಸ್ಥಾಪಿಸಲಾಗಿದ್ದ ಸಹಕಾರ ಸಂಘಗಳಲ್ಲಿ ರಾಜಕೀಯ ಸೇರ್ಪಡೆಗೊಂಡಿದ್ದರಿಂದ ಇಂದು ಅದರ ಮೂಲ ಉದ್ದೇಶ ಮರೆಯಾಗಿದೆ ಎಂದು ನಬಾರ್ಡ್‌ನ ಮಹಾ ಪ್ರಬಂಧಕ ಟಿ.ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರಪ್ರೇಮ, ಅಚಲ ವಿಶ್ವಾಸ ಹೊಂದಿದ್ದ ವಿವೇಕಾನಂದ: ರವೀಶ್
ವಿದ್ಯಾರ್ಥಿಗಳು ಪರಿಪೂರ್ಣತೆಯ ಬದುಕನ್ನು ರೂಪಿಸಿಕೊಳ್ಳಬೇಕಾದರೆ, ಸ್ವಾಮಿವಿವೇಕಾನಂದ ಆದರ್ಶಗಳನ್ನು ಪಾಲಿಸಬೇಕು ಎಂದು ಪ್ರಾಂಶುಪಾಲ ಎಂ.ರವೀಶ್ ಪ್ರತಿಪಾದಿಸಿದರು.
ನಾಟಕಗಳಿಂದ ಭಾವನೆಗಳ ಅನಾವರಣ: ಡಾ.ಮಧುಸೂದನ್
ಅನೇಕ ಕಲ್ಪನಾ ವಿಷಯಗಳನ್ನು ತೆರೆಯ ಮೇಲೆ ತರುವ ಕಾರ್ಯವನ್ನು ನಾಟಕಗಳು ಮಾಡುತ್ತವೆ, ಹೀಗೆ ನಾಟಕಗಳಿಂದ ಮನುಷ್ಯನ ಭಾವನೆಗಳ ಅನಾವರಣವಾಗುತ್ತದೆ ಎಂದು ಡಾ.ಪಿ.ಎನ್.ಮಧುಸೂದನ್ ಪ್ರತಿಪಾದಿಸಿದರು.
ಶಿಕ್ಷಣ 4 ಗೋಡೆಗೆ ಸೀಮಿತವಾಗುವುದು ಬೇಡ: ಮಾದಾರ ಚೆನ್ನಯ್ಯಶ್ರೀ
ಇಂದಿನ ಶಿಕ್ಷಣ ಸಂಸ್ಥೆ ವ್ಯಾಪಾರೀಕರಣ ವಾಗಿರುವ ಕಾಲಘಟ್ಟದಲ್ಲಿದ್ದೇವೆ ಎಂದು ಮಾದಾರ ಚೆನ್ನಯ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಮಲ್ಲಾಡಿಹಳ್ಳಿ ಶ್ರೀ ಸೇವಾ ಸಾಧನೆ ಶ್ಲಾಘನೀಯ: ನಟ ಡಾ.ಶ್ರೀಧರ್
ಮಲ್ಲಾಡಿಹಳ್ಳಿ ಶ್ರೀಗಳ ಸಮಾಜ ಸೇವೆ ಸಾಧನೆ ಶಾಘನೀಯವಾದದ್ದು ಅವರ ಸಾಧನೆ ನಾಡಿಗೆ ಮಾದರಿಯಾದದ್ದಾಗಿದೆ.
ಆರೋಗ್ಯ ಇಲಾಖೆ ದಾಳಿಗೆ ಆಯುಷ್ ವೈದ್ಯರ ಪ್ರತಿರೋಧ
ನಾವೂ ವೈದ್ಯರೇ, ನಮ್ಮನ್ನೇಕೆ ನಕಲಿ ಅಂತ ಕರೆದು ಅವಮಾನ ಮಾಡ್ದೀರಾ? ದಾಳಿ ಮಾಡಿ ಮಾನಸಿಕವಾಗಿ ಹಿಂಸೆ ಕೊಡುತ್ತೀರಾ.ಆಯುಷ್ ವೈದ್ಯರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹೊರ ಹಾಕಿದ ತಣ್ಣನೆ ಆಕ್ರೋಶವಿದು.
ಫೆ.11ರಂದು ಗಂಗಾಬಿಕ ಸಮುದಾಯ ಭವನ ಉದ್ಘಾಟನೆ
ಫೆಬ್ರವರಿ 11 ರಂದು ನವೀಕೃತ ಸಂಘದ ಕಟ್ಟಡದಲ್ಲಿ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ಶಿಲಾವಿಗ್ರಹ ಪ್ರತಿಷ್ಠಾಪನೆ ಮತ್ತು ಶ್ರೀ ಗಂಗಾಂಬಿಕಾ ಸಮುದಾಯ ಭವನದ ಉದ್ಘಾಟನೆ ನೆರವೇರಲಿದೆ.
ಯುವಕರಲ್ಲಿ ಪ್ರಾಚ್ಯ ಪ್ರಜ್ಞೆ ಮೂಡಬೇಕಿದೆ: ಬಿಇಓ ತಿಪ್ಪೇಸ್ವಾಮಿ
ಪ್ರಾಚೀನ ಸ್ಮಾರಕಗಳು ದೇಶದ ಆಸ್ತಿಯಿದ್ದಂತೆ. ಅವು ಮುಂದಿನ ಪೀಳಿಗೆಗೂ ಉಳಿಸಬೇಕಾಗಿದೆ.
< previous
1
...
374
375
376
377
378
379
380
381
382
...
393
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ