ಗಾಣಿಗ ಸಮಾಜಕ್ಕೆ ನಾಗರೀಕ ಸೌಲಭ್ಯ ನಿವೇಶನ ಮಂಜೂರು ಮಾಡಿಸಿ ಕೊಡಿಗಾಣಿಗ ಸಮಾಜಕ್ಕೆ ನಾಗರೀಕ ಸೌಲಭ್ಯ ನಿವೇಶನ ಮಂಜೂರು ಮಾಡಿಸಿ ಕೊಡುವಂತೆ ಗಾಣಿಗ ಸಮುದಾಯದ ತಾಲೂಕು ಅಧ್ಯಕ್ಷ ಎ.ಆರ್.ತಿಪೇಸ್ವಾಮಿ ಗಾಣಿಗ ಸಮುದಾಯದ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರಿಗೆ ಮನವಿ ಮಾಡಿದರು.