• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಗ್ಯಾರಂಟಿ’ ಯಶಸ್ಸು ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ: ಡಿ.ಸುಧಾಕರ್‌
ಹಿರಿಯೂರು ತಾಲೂಕಿನ ಜೆಜೆ ಹಳ್ಳಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಚಾಲನೆ ನೀಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗಕ್ಕೆ ಕರೆ ನೀಡಿದರು.
ಮಕ್ಕಳ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಅವಶ್ಯ: ಶಾಸಕ ಡಾ.ಎಂ.ಚಂದ್ರಪ್ಪ
ಹೊಳಲ್ಕೆರೆ ಸಂವಿಧಾನ ಸೌಧದಲ್ಲಿ ನಡೆದ ಸರ್ಕಾರಿ ಎಂ.ಎಂ.ಪ್ರೌಢಶಾಲೆ ಹಾಗೂ ಎನ್‌ಇಎಸ್‌ ಶಾಲೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕ ಡಾ.ಎಂಚಂದ್ರಪ್ಪ ಚಾಲನೆ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವ್ಯವಸ್ಥೆ ಕಲ್ಪಿಸುವ ಭರವಸೆಯಿತ್ತರು.
ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಶಂಕುಸ್ಥಾಪನೆ
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಬಸಾಪುರ ಗ್ರಾಮದಲ್ಲಿರುವ ಚಾಲಕರ ತರಬೇತಿ ಕೇಂದ್ರದ ಆವರಣದಲ್ಲಿ ನಾಲ್ಕು ಕೋಟಿ ರು. ವೆಚ್ಚದ ನೂತನ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಸಂವಿಧಾನ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದೆ: ಶಾಸಕ ಎನ್ನವೈಜಿ
ಡಾ.ಬಿ.ಆರ್‌.ಅಂಬೇಡ್ಕರ್ ನೀಡಿರುವ ಸಂವಿಧಾನದ ಫಲವನ್ನೂ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ಜಾತಿ, ಧರ್ಮದವರು ಈಗಾಗಲೇ ಪಡೆದು ಪ್ರಸನ್ನರಾಗಿದ್ದೇವೆ.
ಕಾಡುಗೊಲ್ಲರ ಎಸ್‌ಟಿ ಸೇರಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ
ಕೇಂದ್ರ ಸರ್ಕಾರ ಈ ಬಾರಿ ಅಧಿವೇಶನದಲ್ಲಿ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಡುಗೊಲ್ಲರು ತಮ್ಮ ಶಕ್ತಿಯನ್ನು ಬಿಜೆಪಿ ವಿರುದ್ಧ ಪ್ರದರ್ಶನ ಮಾಡಬೇಕಾಗುತ್ತದೆ.
ಇಂದಿನಿಂದ ಭದ್ರಾ ನೀರಿಗಾಗಿ ಅನಿರ್ದಿಷ್ಟ ಮುಷ್ಕರ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ 5300 ಕೋಟಿ ಹಣ ರು. ಬಿಡುಗಡೆ ಮಾಡದಿರುವುದು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಜಿಲ್ಲೆಯ ಎಲ್ಲಾ ಜನಪರ, ಪ್ರಗತಿಪರ, ಕನ್ನಡ ಪರ, ದಲಿತಪರ ಸಂಘಟನೆಗಳು ಸೇರಿ ಚಿತ್ರದುರ್ಗ ಜಿಲ್ಲೆಯ ಸಂಸದರ ಕಛೇರಿಯ ಮುಂದೆ ಫೆ.5ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡೊವೆ.
ಚಳ್ಳಕೆರೆಯಮ್ಮ, ದೇವಸ್ಥಾನ ಹಣ ದುರುಪಯೋಗ ಆರೋಪ: ಮಂಡಳಿ ಸ್ಪಷ್ಟನೆ
ಪ್ರಸ್ತುತ ಚಳ್ಳಕೆರೆಯಮ್ಮ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 32 ಲಕ್ಷ ರು. ವೀರಭದ್ರಸ್ವಾಮಿ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 21 ಲಕ್ಷ ರು. ಹಣವಿದೆ. ಪ್ರತಿ ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ದೇವಸ್ಥಾನದ ಆದಾಯ ಮತ್ತು ಖರ್ಚು ವೆಚ್ಚಗಳ ಬಗ್ಗೆ ಲಿಖಿತ ಮೂಲಕ ಕರಪತ್ರವನ್ನು ಹಂಚಲಾಗುತ್ತದೆ. ಆದರೂ ದೇವಸ್ಥಾನದ ಆಡಳಿತ ಮಂಡಳಿತ ವಿರುದ್ಧ ಹಣ ದುರುಪಯೋಗ ಮಾಡಿರುವುದು ದೈವದ ವಿರುದ್ಧ ಮಾಡಿದ ಆರೋಪವಾಗಿದೆ.
ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸದಾ ಸಿದ್ಧ: ಶಾಸಕ ರಘುಮೂರ್ತಿ
2023ರಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದ ಬಡ ಜನರ ನೆರವಿಗೆ ಸರ್ಕಾರ ಧಾವಿಸಿದ್ದು ಸರ್ಕಾರ ಬಡವರ ಪರವಾಗಿದೆ.
ಕಾರ್ಬನ್ ಉತ್ಪಾದನೆ ನಿಲ್ಲಿಸದಿದ್ದರೆ ತಾಪಮಾನ ನಿಯಂತ್ರಣ ಕಷ್ಟ
ಕಾರ್ಬನ್ ಉತ್ಪಾದನೆ ನಿಲ್ಲಿಸದಿದ್ದರೆ ಜಾಗತಿಕ ತಾಪಮಾನ ಮತ್ತಷ್ಟು ಹೆಚ್ಚಲಿದ್ದು, ಜೀವ ಸಂಕುಲಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ.
ಆತ್ಮಸ್ಥೈರ್ಯ ತುಂಬುವಲ್ಲಿ ಆಹಾರ ಮೇಳ ಸಹಕಾರಿ: ವಂದನಾ
ಕಳೆದ ಹಲವಾರು ವರ್ಷಗಳಿಂದ ವೀರಶೈವ ಮಹಿಳಾ ಸಂಘದ ವತಿಯಿಂದ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಗರದ ನಾಗರೀಕರಿಗೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡುವ ಮೂಲಕ ಉತ್ತಮ ಅಭಿರುಚಿಯನ್ನು ಮಹಿಳಾ ಸಂಘ ಕಾಯ್ದುಕೊಂಡಿದೆ.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 420
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved