ಮೂಢ ನಂಬಿಕೆ ಬಗ್ಗೆ ಜಾಗೃತಿ ಮೂಡಿಸಿದ ನಾಯಕಸಮಾಜದಲ್ಲಿ ಆಳವಾಗಿ ಬೇರೂರಿದ್ದ ಮೂಢ ನಂಬಿಕೆ ಮತ್ತು ಗೊಡ್ಡು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸಲು ತ್ರಿಪದಿಕವಿ ಸರ್ವಜ್ಞ ತನ್ನ ವಚನಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ. ಸರ್ವಜ್ಞರ ವಚನಗಳಲ್ಲಿ ಸಂಪ್ರದಾಯ ಬದುಕಿನ ನೈಜ ಚಿತ್ರಣವನ್ನು ಕಾಣಬಹುದು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು