• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪರಾಷ್ಟ್ರಪತಿಗೆ ಕಾಂಗ್ರೆಸ್ ಅವಮಾನ ಬಿಜೆಪಿ ಆರೋಪಿಸಿ, ಪ್ರತಿಭಟನೆ
ಕಾಂಗ್ರೆಸ್ ಪಕ್ಷ ಸಂಸತ್‌ನಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರ ಬಗ್ಗೆ ಅಣಕು ವಿಡಿಯೋ ಮಾಡಿ ವಿಕೃತಿ ಮೆರೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಲ್ಲಾಡಿಹಳ್ಳಿ ಆಶ್ರಮದಲ್ಲಿ ಮೂರು ನಾಟಕ ಪ್ರದರ್ಶನ
ಹೊಳಲ್ಕೆರೆ ತಾಲೂಕು ಮಲ್ಲಾಡಿಹಳ್ಳಿ ಪರಮಪೂಜ್ಯ ಶ್ರೀರಾಘವೇಂದ್ರ ಸ್ವಾಮೀಜಿಯವರಿಂದ ಸ್ಥಾಪಿತವಾದ ಅನಾಥಸೇವಾಶ್ರಮದಲ್ಲಿ ತಿರುಕರಂಗ ಸಾಂಸ್ಕೃತಿಕ ವೇದಿಕೆಯಡಿಯಲ್ಲಿ ಪೂರ್ವಭಾವಿಯಾಗಿ ಒಂದು ತಿಂಗಳ ಕಾಲ ಮಕ್ಕಳ ನಾಟಕ ತರಬೇತಿ ಪ್ರಾರಂಭಗೊಂಡಿದೆ. ಬರುವ ಜನವರಿ10, 11ಮತ್ತು 12ರಂದು 3 ನಾಟಕಗಳು ಪ್ರದರ್ಶನಗೊಳ್ಳಲಿವೆ
ಪ್ರತಿಭೆ ಗುರುತಿಸುವಲ್ಲಿ ತಾರತಮ್ಯ ನೀತಿ ಸಲ್ಲ
ಪ್ರತಿಭೆ ಗುರುತಿಸುವಲ್ಲಿ ತಾರತಮ್ಯ ನೀತಿ ಅನಸರಿಸುವುದು, ಪೂರ್ವಗ್ರಹಿಯಾಗಿ ನಡೆದುಕೊಳ್ಳುವುದು ಸರಿಯಲ್ಲವೆಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ ಹೇಳಿದರು.ಎಲ್ಲಾ ಮಕ್ಕಳಲ್ಲಿಯೂ ಪ್ರತಿಭೆ ಹಾಗೂ ಕ್ರಿಯಾಶೀಲತೆ ಇರುತ್ತದೆ. ಅಂತಹ ಪ್ರತಿಭೆಯನ್ನು ಶಿಕ್ಷಕರು ಹಾಗೂ ಪೋಷಕರು ಗುರುತಿಸಿ, ಕಲೆ ಅನಾವರಣಗೊಳಿಸಲು ಪ್ರೋತ್ಸಾಹ ನೀಡಬೇಕು ಎಂದರು.
24ರಂದು ವಾಲ್ಮೀಕಿ ನಾಯಕ ನೌಕರರ ಸಮಾವೇಶ
ಡಿ. 24ರಂದು ಬೆಳಗ್ಗೆ 10.30ಕ್ಕೆ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಹೇಳಿದರು.
ಬುಡಕಟ್ಟು ನೆಲದಲ್ಲಿ ಸಾಲು ಎತ್ತಿನಗಾಡಿಗಳ ಸಾಂಸ್ಕೃತಿಕ ವೈಭವ
ಮಿಂಚೇರಿ ಮಹೋತ್ಸವಕ್ಕೆ ಕ್ಷಣಗಣನೆ, ಸಿರಿಗೆರೆ ಸಮೀಪದ ಗಾದ್ರಿ ಗುಡ್ಡದಲ್ಲಿ ವಿಶಿಷ್ಟ ಆಚರಣೆ, ಐದು ವರ್ಷಕ್ಕೊಮ್ಮೆ ನಡೆಯಲಿರುವ ಬುಡಕಟ್ಟು ಜಾತ್ರೆ, ನಾಳೆಯಿಂದ 28 ರವರೆಗೆ ಆಯೋಜನೆ
ಇಂದು ಯರಬಳ್ಳಿ ಮಾರಮ್ಮ ದೇವಸ್ಥಾನ ಲೋಕಾರ್ಪಣೆ
ಇಂದು ಮೊಳಕಾಲ್ಮುರಿನ ಮಾರಮ್ಮ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದ್ದು, ಕಳಸಾರೋಹಣಕುಂಭಾಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ
ಅರ್ಜುನ್ ಕಪ್‌ಗೆ ಸಂಭ್ರಮದ ಚಾಲನೆ
ಇತ್ತೀಚೆಗೆ ಸಾವನ್ನಪ್ಪಿದ 8 ಬಾರಿ ದಸರಾ ಅಂಬಾರಿ ಹೊತ್ತ ಆನೆ ಅರ್ಜುನನ ನೆನಪಿನಲ್ಲಿ ಕ್ರಿಕೇಟ್‌ ಪಂದ್ಯಾವಳಿ ಪ್ರಾರಂಭವಾಗಿದೆ.
ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಗಂಭೀರ ಪ್ರಯತ್ನ
ಮಕ್ಕಳು ಬೆಳೆಯಬಹುದಾದಂತಹ, ಉತ್ತಮವಾಗಿ ಪ್ರತಿಭೆ ಅರಳಬಹುದಾದಂತಹ ಒಳ್ಳೆ ಪ್ರಜೆಯಾಗಿಸುವಂತಹ ವಾತಾವರಣವನ್ನು ಸೃಷ್ಟಿಸಿ.
ಶಿಕ್ಷಕರು ವೃತ್ತಿ ಧರ್ಮದ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು
ಶಿಕ್ಷಕರು ತಮ್ಮ ವೃತ್ತಿ ಪಾವಿತ್ರ್ಯತೆಯನ್ನು ಕಾಪಡಿ ಶಿಕ್ಷಕರ ವೃತ್ತಿಗೆ ಗೌರವ ತರಬೇಕು.
23ರಿಂದ ಎತ್ತಿನ ಗಾಡಿಗಳ ಮಿಂಚೇರಿ ಉತ್ಸವ
23ರಿಂದ ಮಿಂಚೇರಿ ಎತ್ತಿನ ಗಾಡಿ ಸ್ಪರ್ಧೆಯು ಬಚ್ಚಬೋರನಹಟ್ಟಿಯಲ್ಲಿ ನಡೆಯಲಿದೆ
  • < previous
  • 1
  • ...
  • 385
  • 386
  • 387
  • 388
  • 389
  • 390
  • 391
  • 392
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved