ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂತರಾಜು ಆಯೋಗದ ವರದಿ ವೈಜ್ಞಾನಿಕ: ಮಾಜಿ ಸಚಿವ ಆಂಜನೇಯ
ಕಾಂತರಾಜು ಆಯೋಗದ ವರದಿ ವೈಜ್ಞಾನಿಕವಾಗಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಮುನ್ನವೇ ವಿರೋಧಿಸುವುದು ಸರಿಯಲ್ಲ.
ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಿದ್ದು, ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕಗಳಿರಬೇಕು. ಫೆಬ್ರವರಿ 10ನೇ ತಾರೀಕಿನ ಒಳಗಾಗಿ ಅನ್ಯ ಭಾಷೆಯ ನಾಮಫಲಕಗಳನ್ನು ಬದಲಿಸಿ ಕನ್ನಡ ನಾಮಫಲಕಗಳನ್ನು ಹಾಕಬೇಕು.
ರಾಮ ರಾಜ್ಯಕ್ಕೆ ಕಾಯ್ದೆ ಬೇಕಾಗಿಲ್ಲ
ರಾಮ ರಾಜ್ಯವಾಗಲು ಕಾನೂನು ಕಾಯ್ದೆಗಳು ಬೇಕಾಗಿಲ್ಲ. ರಾಮನಲ್ಲಿದ್ದ ಗುಣ ಪ್ರತಿಯೊಬ್ಬರು ಅಳವಡಿಸಿಕೊಂಡರೆ ಅದುವೆ ನಿಜವಾದ ರಾಮ ರಾಜ್ಯ.
ಲಿಂಗಾನುಪಾತ ವ್ಯತ್ಯಯ ಸರಿದೂಗಿಸವುದು ಅಗತ್ಯ
ಭಾರತದಲ್ಲಿ ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜೀವನದಲ್ಲಿ ಎದುರಿಸುತ್ತಿರುವ ಅಸಮಾನತೆಗಳನ್ನು ಎತ್ತಿ ತೋರಿಸಲು ಬುಧವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿ ಸಾವಿರ ಗಂಡು ಮಕ್ಕಳಿಗೆ 938 ಹೆಣ್ಣು ಮಕ್ಕಳ ಲಿಂಗಾನುಪಾತವಿರುತ್ತದೆ. ಈ ಅನುಪಾತದ ವ್ಯತ್ಯಾಸವನ್ನು ಸರಿದೂಗಿಸಬೇಕು.
ಶೋಷಿತರ ಜಾಗೃತಿ ಸಮಾವೇಶ ಬೆಂಬಲಿಸಬೇಕು: ಗೋವಿಂದಪ್ಪ
ಚಿತ್ರದುರ್ಗದಲ್ಲಿ ನಡೆಯಲಿರುವ ಶೋಷಿತರ ಜಾಗೃತಿ ಸಮಾವೇಶ ಯಶಸ್ವಿಯಾಗಲು ನಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಬೆಂಬಲಿಸಬೇಕಿದೆ.
ದಶಕಗಳ ನಂತರ ಬಂದ್‌ಗೆ ಅಭೂತಪೂರ್ವ ಬೆಂಬಲ
ಭದ್ರಾ ಮೇಲ್ದಂಡೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಚಿತ್ರದುರ್ಗ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ನೀರಾವರಿಗಾಗಿ ಕಳೆದ 10 ವರ್ಷಗಳ ನಂತರ ನಡೆದ ಬಂದ್ ಇದಾಗಿದ್ದು ವರ್ತಕರು, ನಾಗರಿಕರು ಸ್ವಯಂ ಪ್ರೇರಿತವಾಗಿ ಪಾಲ್ಗೊಂಡಿದ್ದರು.
ರಾಮನ ಪ್ರಾಣಪ್ರತಿಷ್ಠಾಪನೆ: ರಾಮಭಕ್ತರಿಂದ ಮಜ್ಜಿಗೆ ವಿತರಣೆ
ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ಶ್ರೀಕೃಷ್ಣ ಭವನ ಹೋಟೆಲ್ ಮುಂಭಾಗದಲ್ಲಿ ಅಯೋಧ್ಯೆ ಶ್ರೀಬಾಲರಾಮನ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಶ್ರೀರಾಮ ಭಕ್ತರು ಸಾರ್ವಜನಿಕರಿಗೆ ಉಚಿತ ಮಜ್ಜಿಗೆಯನ್ನು ವಿತರಿಸುವ ಮೂಲಕ ಭಕ್ತಿ ಪ್ರದರ್ಶಿಸಿದರು.
ನೋವು ಗುಣಪಡಿಸುವ ಶಕ್ತಿ ಸಾಹಿತ್ಯಕ್ಕಿದೆ: ಭ್ರಮರಾಂಭ
ನಾವಾಡುವ ಕನ್ನಡ ಭಾಷೆ, ಮಾತಿನ ಭಾಷೆಯಾಗದೆ, ಹೃದಯದ ಭಾಷೆಯಾಗಬೇಕು. ಮನಸ್ಸಿನ ಎಂತಹ ನೋವನ್ನು ಗುಣಮುಖ ಪಡಿಸಬಲ್ಲ ಶಕ್ತಿ ಸಾಹಿತ್ಯಕ್ಕಿದ್ದು, ಕನ್ನಡ ಸಾಹಿತ್ಯವಂತೂ ಬಹಳ ಸಮೃದ್ಧವಾಗಿದೆ ಎಂದು ಸರ್ಕಾರಿ ಕಾಲೇಜಿನ ಪ್ರಾಚಾರ್ಯರಾದ ಭ್ರಮರಂಭಾ ಹೇಳಿದರು.
ಸಿಎಂ ಜೈ ಶ್ರೀರಾಮ್ ಘೋಷಣೆ ಸ್ವಾಗತಾರ್ಹ: ಕೇಶವಮೂರ್ತಿ
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಜರುಗಿದ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದನ್ನು ಬಿಜೆಪಿ ನಾಮ ನಿರ್ದೇಶಿತ ಮಾಜಿ ನಗರಸಭಾ ಸದಸ್ಯ ಕೇಶವಮೂರ್ತಿ ಸ್ವಾಗತಿಸಿದ್ದಾರೆ.
ನೃತ್ಯನಿಕೇತನ ಕೇಂದ್ರ, ರಾಜ್ಯಮಟ್ಟದಲ್ಲಿ ಪ್ರಜ್ವಲಿಸಿ: ಶಾಸಕ ರಘುಮೂರ್ತಿ
ಚಳ್ಳಕೆರೆ ತಾಲೂಕಿನಂತಹ ಬಯಲುಸೀಮೆಯಲ್ಲಿ ಸಂಗೀತ ಮತ್ತು ನೃತ್ಯದ ತಂಗಾಳಿ ಹಿತವಾಗಿ ಬೀಸುವಂತೆ ಮಾಡುವಲ್ಲಿ ನೃತ್ಯನಿಕೇತನ ಪ್ರಾಚಾರ್ಯರಾದ ಸುಧಾ ಮೂರ್ತಿ, ಸಂಚಾಲಕ ಕೃಷ್ಣಮೂರ್ತಿರಾವ್ ಅವರ ಸೇವಾಕಾರ್ಯ ಪ್ರಶಂಸನೀಯ.
< previous
1
...
390
391
392
393
394
395
396
397
398
...
420
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?