ಇನ್ನೊಬ್ಬರಿಗೆ ಹೇಳುವ ನೈತಿಕತೆ ಕುರಿತು ಆತ್ಮಾವಲೋಕನ ಮಾಡಿಕೊಳ್ಳಿ ರಾಷ್ಟ್ರೀಯ ಬಸವ ಪ್ರತಿಷ್ಠಾನದ ಆಶ್ರಯದಲ್ಲಿ ಗೋವಾದಲ್ಲಿನ ನೀಲಮ್ಸ್ ಗ್ರಾಂಡ್ ಕಾಲಂಗುಟೆ ಸಭಾಂಗಣದಲ್ಲಿ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಅರಿವು ಸಂಘಟನೆ ಅನುಷ್ಠಾನ ಕುರಿತು ಎರಡನೆಯ ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.