• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರದುರ್ಗ: ವ್ಹೀಲ್ ಚೇರ್‌ನಲ್ಲಿ ಬಂದಿದ್ದವಳು ಮೂರು ಸುತ್ತು ಮಠ ಸುತ್ತಿದಳು
ಚಿತ್ರದುರ್ಗದ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ವಿಸ್ಮಯ, ಮಠಕ್ಕೆ ಆಗಮಿಸಿದ್ದ ಶ್ರೀಕಾಂತ್ ದಂಪತಿ, ಮಕ್ಕಳು, ಇಬ್ಬರು ಮಕ್ಕಳು ವಿಕಲಚೇತನರು, ಯುವತಿ ಮಠಕ್ಕೆ ಬರುತ್ತಿದ್ದಂತೆ ತ್ರಾಣ ಮರಳಿ.
ಹವಾಮಾನ ವೈಪರಿತ್ಯದಿಂದ ಭವಿಷ್ಯದಲ್ಲಿ ಭೂಮಿ, ನೀರಿಗೆ ಗಂಡಾಂತರ: ರಾಜೇಂದ್ರ ಪೊದ್ದಾರ್‌
ಭರಮಸಾಗರ ಏತ ನೀರಾವರಿ ಯೋಜನೆ ಭರಮಣ್ಣನಾಯಕನ ಕೆರೆ ವೀಕ್ಷಣೆ ನಂತರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭ. ಭೂಮಿ, ಜಲ ಮತ್ತು ಪಕ್ಷಿಸಂಕುಲಗಳಿಗೆ ಗಂಡಾಂತರ ರಾಜೇಂದ್ರ ಪೊದ್ದಾರ್‌ ಕಳವಳ.
ಎಸ್‌ಸಿಪಿ, ಟಿಎಸ್‌ಪಿ ಕ್ರಿಯಾಯೋಜನೆಗೆ 15 ದಿನಗಳ ಗಡವು: ಜಿಲ್ಲಾಧಿಕಾರಿ ದಿವ್ಯಾಪ್ರಭು
ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಸೂಚನೆ. ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯದ ವೇಳೆ ಶೇ.100 ರಷ್ಟು ಆರ್ಥಿಕ ಪ್ರಗತಿ ಸಾಧಿಸಬೇಕು
ಆಸೆಗಳಿಗೆ ಬಲಿಯಾಗಿ ಮೋಸಕ್ಕೆ ಒಳಗಾಗಬೇಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ
ಜಿಲ್ಲೆಯಲ್ಲಿ ಕುಷ್ಟರೋಗ ಪತ್ತೆಗೆ 1469 ತಂಡ ರಚನೆ
ಕುಷ್ಠರೋಗ ಪತ್ತೆ ಅಭಿಯಾನ ಜಾಥ ಕಾರ್ಯಕ್ರಮಕ್ಕೆ ಚಾಲನೆ. ಸಮಯದಲ್ಲಿ ನಿಗದಿತ ಚಿಕಿತ್ಸೆ ನೀಡುವ ಮೂಲಕ ಕುಷ್ಠರೋಗ ಗುಣಮುಖವಾಗಲು ಸಾಧ್ಯ.
ಮೂಲ ವಿಜ್ಞಾನದತ್ತ ವಿದ್ಯಾರ್ಥಿಗಳು ಗಮನ ಹರಿಸುವುದು ಅಗತ್ಯ: ಬಿಇಓ ನಾಗಭೂಷಣ್
ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಉದ್ಘಾಟನೆಯಲ್ಲಿ ನಾಗಭೂಷಣ್ ಅಭಿಮತ. ವೈಜ್ಞಾನಿಕ ಚಿಂತನೆ ಹಾಗೂ ತಾರ್ಕಿಕ ಪ್ರವೃತ್ತಿ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದರು.
ಶ್ರೀರಾಮ ಮಂದಿರ ಉದ್ಘಾಟನೆ ದಿನ ಹಬ್ಬದಂತೆ ಆಚರಿಸಿ: ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ
ಮಂತ್ರಾಕ್ಷತೆಯ ಬೃಹತ್ ಶೋಭಾಯಾತ್ರೆಗೆ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಚಾಲನೆ. ಅನೇಕರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ಇಂದು ರಾಮಮಂದಿರ ನಿರ್ಮಾಣಗೊಂಡು ಲೋಕಾರ್ಪಣೆ
ಹಿಂದೂಗಳಿಗೆ ಅಯೋಧ್ಯೆ ರಾಮಮಂದಿರ ಭಕ್ತಿ ಕೇಂದ್ರ: ಲಂಬಾಣಿ ಗುರು ಪೀಠದ ಶ್ರೀ ಸರ್ದಾರ ಸೇವಾಲಾಲ್ ಶ್ರೀ
ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮದಲ್ಲಿ ಲಂಬಾಣಿ ಗುರುಪೀಠದ ಸೇವಾಲಾಲ್ ಸ್ವಾಮೀಜಿ ಅಭಿಮತ, ಧರ್ಮದಲ್ಲಿ ನಡೆಯುವವರಿಗೆ ಜಯ ತಂತಾನೇ ಲಭ್ಯವಾಗುತ್ತದೆ ಎಂದರು.
ಜ.6, 7ರಂದು ದಾವಣಗೆರೆಯಲ್ಲಿ ರಾಜ್ಯಮಟ್ಟದ ಮಹಿಳಾ ಸಮ್ಮೇಳನ: ಶಾಂತಾ
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ಆಯೋಜನೆ, ಪೋಸ್ಟರ್ ಬಿಡುಗಡೆ ಮಾಡಿದ ರಾಜ್ಯ ಜಂಟಿ ಕಾರ್ಯದರ್ಶಿ ಶಾಂತಾ. ದುಡಿಯುವ ಮಹಿಳೆಯರಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಖಾತ್ರಿಗಾಗಿ ಸಭೆ, ರಾಜ್ಯದ 31 ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗಿ.
ಚಿತ್ರದುರ್ಗ: ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಮಿಂಚೇರಿ ಯಾತ್ರೆ
ಚಿತ್ರದುರ್ಗದ ಪ್ರಮುಖ ಬೀದಿಯಲ್ಲಿ ಸಾಗಿದ ಸಾಲು ಚಕ್ಕಡಿಗಳು, ಶಾಸಕ ರಘುಮೂರ್ತಿ, ಕಾಂತರಾಜ್ ಜೊತೆಯಾಗಿ ಮೆರವಣಿಗೆಗೆ ಚಾಲನೆ. ಬಚ್ಚಬೋರನಹಟ್ಟಿ ಗ್ರಾಮದ ಆರಾಧ್ಯ ದೈವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 420
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved