• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್‌
ಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್‌ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.
ಪತ್ರಕರ್ತರ ಸೇವೆ ಶ್ಲಾಘನೀಯ: ಶಾಸಕ ರಘುಮೂರ್ತಿ
ಆಡಳಿತ ಮತ್ತು ಜನರ ನಡುವೆ ಸ್ನೇಹ ಸೇತುವೆಯಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ. ಸಮಾಜದ ಹಿತಕ್ಕಾಗಿ ಶ್ರಮಿಸುವ ಅವರನ್ನು ಗೌರವಿಸುವ ಕೆಲಸ ಆಗಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಭಾನುವಾರ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಹಿರಿಯೂರಿನ ನೆಹರು ಮಾರುಕಟ್ಟೆಯ ಸ್ಥಳಾಂತರ ಕಾರ್ಯಾಚರಣೆ ಪರಿಶೀಲಿಸಿದ ಸಚಿವರು
ಹಿರಿಯೂರು ಪಟ್ಟಣದ ನೆಹರು ಮಾರುಕಟ್ಟೆಯ ವ್ಯಾಪಾರಿಗಳ ಮನವಿಯ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾನುವಾರ ಬೆಳಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳಾಂತರ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.
ರೈತರ ಆದಾಯ ಹೆಚ್ಚಳಕ್ಕೆ ಜೇನು ಕೃಷಿ ಸಹಕಾರಿ
ಜೇನು ಕೃಷಿಯು ಪರಿಸರ ಸ್ನೇಹಿಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಇಳುವರಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್ ಹೇಳಿದರು. ಹಿರಿಯೂರು ತಾಲೂಕಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳಿ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ನಿರಂತರ ಶ್ರದ್ಧೆ, ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳುವಂತೆ ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ಕರೆ ನೀಡಿದರು. ಚಿತ್ರದುರ್ಗದ ಚಂದ್ರವಳ್ಳಿಯ ಎಸ್‌ಜೆಎಂ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಗ್ರಾಮ ಸ್ವರಾಜ್ಯ ವಿಷಯ ಕುರಿತ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇಂದಿರಾ ಕ್ಯಾಂಟಿನ್‌ನ ಆಹಾರದ ರುಚಿ ನೋಡಿದ್ದೀರಾ?: ನಗರಸಭೆ ಅಧಿಕಾರಿಗಳಿಗೆ ಡಿಸಿ ಪ್ರಶ್ನೆ
ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಶನಿವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದಿವ್ಯಾಪ್ರಭು, ಸಾರ್ವಜನಿಕರಿಗೆ ಒದಗಿಸುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದರು.
ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದವರಿಗೆ ಸರಿಯಾದ ಶಿಕ್ಷೆಯಾಗುತ್ತಿಲ್ಲ. ಇದೊಂದು ದರಿದ್ರ ಸರ್ಕಾರವೆಂದು ಚಿತ್ರದುರ್ಗದಲ್ಲಿ ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಯೋಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದರು.
ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್ ಟಿಕೆಟ್‌ಗೆ 24 ಆಕಾಂಕ್ಷಿಗಳು
ಚಿತ್ರದುರ್ಗಕ್ಕೆ ಸಮಾಲೋಚನೆ ಸಭೆಗೆ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮುಂದೆ ಲೋಕಸಭಾ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಬೆಂಬಲಿಗರ ಕರೆತಂದು ಶಕ್ತಿ ಪ್ರದರ್ಶನ ಮಾಡಿದರು. ಮತ್ತೊಂದಿಷ್ಟು ಮಂದಿ ಪ್ಲೇಕಾರ್ಡ್ ಹಿಡಿದು ಮಹಾದೇವಪ್ಪ ಮುಂದೆ ಪರೇಡ್ ನಡೆಸಿದರು.
ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ
ಭದ್ರಾ ಮೇಲ್ದಂಡೆ ಯೋಜನೆಗೆ ಅಡ್ಡಿಯಾಗಿರುವ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ ಎರಡನೇ ವಾರ ಸಮನ್ವಯ ಸಮಿತಿ ಸಭೆ ನಡೆಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಎಬಿವಿಪಿ ಬೆಂಬಲ
ಸೇವೆ ಕಾಯಂ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಸೂಚಿಸಿದೆ.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved