ರೈತ ಸಂಘದಿಂದ ವೈದ್ಯರ ವಿರುದ್ಧ ಕಿಡಿತಾಲೂಕಿನ ಜವನಗೊಂಡನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ಟಾಫ್ ನರ್ಸ್ ಒಬ್ಬರ ಒಪ್ಪಂದದ ರಿನೀವಲ್‌ಗೆ ಸಹಿ ಮಾಡಲು ಜೆಜಿ ಹಳ್ಳಿಯ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯ ಐದು ಸಾವಿರ ರುಪಾಯಿ ಲಂಚ ನೀಡುವಂತೆ ಆಗ್ರಹಿಸಿದ ಆಡಿಯೋ ಒಂದು ವೈರಲ್ ಆಗಿದೆ.