ಚಿತ್ರದುರ್ಗದಲ್ಲಿ ಕನ್ನಡೇತರ ಉದ್ಯೋಗಿಗಳ ಪ್ರಾಬಲ್ಯಕ್ಕೆ ಕರುನಾಡ ವಿಜಯ ಸೇನೆ ಆಕ್ರೋಶರಾಷ್ಟ್ರೀಕೃತ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಕನ್ನಡ ಮಾತನಾಡಲು ಬಾರದ ಸಿಬ್ಬಂದಿಯಿಂದ ಗ್ರಾಹಕರು ವ್ಯವಹರಿಸಲು ತೊಂದರೆಯಾಗುತ್ತಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.