• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತೆ, ವಿವಿಧ ಬೇಡಿಕೆ ಈಡೇರಿಕೆಗೆ ಬಿ.ಜಿ.ಕೆರೆ ಗ್ರಾಮಸ್ಥರ ಆಗ್ರಹ
ರಸ್ತೆ, ಚರಂಡಿ ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಬಿ.ಜಿ.ಕೆರೆ ಗ್ರಾಮದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಅನ್ಯ ಭಾಷೆ ಜತೆಗೆ ಬದುಕಿಗೆ ಮಾತೃಭಾಷೆಯೇ ಸೂಕ್ತ: ಚಿತ್ರನಟ ದೊಡ್ಡಣ್ಣ
ವ್ಯಕ್ತಿಯ ಬದುಕಿನಲ್ಲಿ ಮಾತೃಭಾಷೆ ಸದಾ ಹಾಸುಹೊಕ್ಕಾಗಿರುತ್ತದೆ. ಮಾತೃಭಾಷೆ ಮರೆತರೆ ತಾಯಿ ಮರೆತಂತೆ. ಸಂವನಹಕ್ಕೆ ಅನ್ಯ ಭಾಷೆ ಇರಲಿ, ಬದುಕಿಗೆ ಮಾತ್ರ ಮಾತೃಭಾಷೆಯೇ ಸೂಕ್ತ ಎಂದು ಚಿತ್ರನಟ ದೊಡ್ಡಣ್ಣ ಹೇಳಿದರು.
ತಾಯಿ, ಶಿಶು ಮರಣ ತಡೆಗೆ ಕಿಲ್ಕಾರಿ ಅಸ್ತ್ರ: ಜಿಪಂ ಸಿಇಒ ಸೋಮಶೇಖರ್
ಗರ್ಭಿಣಿಯರಿಗೆ ಕಿಲ್ಕಾರಿ ಯೋಜನೆಯ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಆಡಿಯೋ ಸಂದೇಶಗಳನ್ನು ಆಲಿಸಲು ವ್ಯವಸ್ಥೆ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎನ್.ಜೆ.ಸೋಮಶೇಖರ್ ತಿಳಿಸಿದರು.
ಗೊಲ್ಲರ ಸಂಘದಿಂದ ಎಂಪಿ ಫಂಡ್ ಅಪವ್ಯಯ
ಬಸವ ಪುತ್ಥಳಿ ನಿರ್ಮಾಣದ ಹೆಸರಲ್ಲಿ 25 ಕೋಟಿ ರು.ಗೂ ಹೆಚ್ಚು ಸರ್ಕಾರಿ ಹಣ ಕಬಳಿಸಿದ ಶಂಕೆಯ ಒಡಲಲ್ಲಿ ಹುದುಗಿಸಿಕೊಂಡಿರುವ ಚಿತ್ರದುರ್ಗ ಇದೀಗ ಅಂತಹದ್ದೇ ಮತ್ತೊಂದು ಪ್ರಕರಣಕ್ಕೆ ಸುದ್ದಿಯಾಗುತ್ತಿದೆ. ಬಸವ ಪುತ್ಥಳಿ ವಿಚಾರದಲ್ಲಿ ಕೇವಲ ಪಾದುಕೆಗಳು ಮಾತ್ರ ಕಂಡು ಬಂದರೆ, ಗೊಲ್ಲರ ಸಂಘದ ಹೊಸ ಪ್ರಕರಣದಲ್ಲಿ ಉದ್ದನೆಯ ಗೋಡೆ ನಿರ್ಮಾಣವಾಗಿದೆ.
ಅನುಭವ ಮಂಟಪ ಮುನ್ನಡೆಸಿದ ಅಲ್ಲಮರ ಪರಿ ಅಪರಿಮಿತ: ಡಾ.ಬಸವಕುಮಾರ ಸ್ವಾಮೀಜಿ
ಹನ್ನೆರಡನೆಯ ಶತಮಾನದಲ್ಲಿ ಸಂಸತ್ ಮಾದರಿಯ ಅನುಭವ ಮಂಟಪವ ಅಲ್ಲಮಪ್ರಭು ಮುನ್ನಡೆಸಿದ ರೀತಿ ರೋಮಂಚಕಾರಿಯಾಗಿತ್ತು ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯ ಡಾ.ಬಸವಕುಮಾರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಭದ್ರಾ ಮೇಲ್ದಂಡೆಯಡಿ 51 ಕೆರೆಗಳಿಗೆ ನೀರು : ಶಾಸಕ ರಘುಮೂರ್ತಿ
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯಡಿ ತುರುವನೂರು ಹೋಬಳಿಯ 9 ಕೆರೆ ಸೇರಿದಂತೆ ಚಳ್ಳಕೆರೆ ವಿಧಾಸಭೆ ಕ್ಷೇತ್ರದ 51 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಹಿರಿಯೂರಲ್ಲಿ ಭಿನ್ನಗೊಂಡ ಶ್ರೀರಾಮ ದೇಗುಲ ಇಲ್ಲ ದುರಸ್ತಿ ಭಾಗ್ಯ
ರಸ್ತೆ ವಿಸ್ತರಣೆಯ ಕಾರಣಕ್ಕಾಗಿ ನಗರದ ಮುಖ್ಯ ರಸ್ತೆಯಲ್ಲಿರುವ ಮಂದಿರದ ಮುಂಭಾಗ ಕೆಡವಿ ಬರೋಬ್ಬರಿ 5 ತಿಂಗಳಾಗಿ ರಾಮ ನವಮಿ ಹಬ್ಬ ಬಂದರೂ ಭಿನ್ನಗೊಂಡ ದೇವಾಲಯ ಹಾಗೇ ಇದೆ.
ಕೋಟೆನಾಡಲ್ಲಿ ಸಂಭ್ರಮದಿಂದ ಜರುಗಿದ ಯುಗಾದಿ
ಕೋಟೆನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಯುಗಾದಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಿರಿಯರಿಂದ ಹಿರಿಯರವರೆಗೂ ಎಣ್ಣೆ ಹಚ್ಚಿಕೊಂಡು ಯುಗಾದಿ ಹಬ್ಬವನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಖಾಲಿ ಕೊಡಗಳ ಪ್ರದರ್ಶನವಾದ್ರೆ ಶಿಸ್ತು ಕ್ರಮ
ಚಿತ್ರದುರ್ಗ: ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕೂಡ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಎಲ್ಲಿಯಾದರೂ ಖಾಲಿ ಕೊಡಗಳ ಪ್ರದರ್ಶನ, ನೀರಿಗಾಗಿ ಪ್ರತಿಭಟನೆ ಎಂಬಿತ್ಯಾದಿ ದೃಶ್ಯಗಳು ಕಂಡು ಬಂದರೆ ಶಿಸ್ತುಕ್ರಮ ಜರುಗಿಸುವುದು ಗ್ಯಾರಂಟಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಗ್ರಾ.ಪಂ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಇಒ ಭೇಟಿ
ಸಿರಿಗೆರೆ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಜಾಬ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳಿಗೆ ಬೇಡಿಕೆ ಆಧಾರದಲ್ಲಿ ನರೇಗಾ ಯೋಜನೆಯಡಿ ತಕ್ಷಣ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 394
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved