• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇತುವೆ ಗುಂಡಿ ಮುಚ್ಚುವುದು ಯಾವಾಗ?
ತಾಲೂಕಿನಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ದೇವರಕೊಟ್ಟದ ಬಳಿ ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಅರ್ಧ ಭಾಗದಲ್ಲಿ ಗುಂಡಿಗಳದೇ ದರ್ಬಾರು. ವಾಹನ ಸವಾರರು ಸೇತುವೆ ಮೇಲಿನ ಗುಂಡಿಗಳ ತಪ್ಪಿಸಲು ಹೋಗಿ ಅಪಾಯ ತಂದುಕೊಳ್ಳುವ ಮುನ್ನ ಗುಂಡಿ ಮುಚ್ಚಿಸಿ ಎಂದು ಪ್ರಯಾಣಿಕರು ಕಳೆದ ಒಂದು ವರ್ಷದಿಂದ ಕೇಳುತ್ತಿದ್ದಾರೆ.
ನಾಲ್ಕು ವರ್ಷಗಳ ನಂತರ ತರಳಬಾಳು ಮಠಕ್ಕೆ ಪಂಡಿತಾರಾಧ್ಯ ಶ್ರೀ ಆಗಮನ
ಸಾಣೆಹಳ್ಳಿಯ ತರಳಬಾಳು ಜಗದ್ಗುರು ಶಾಖಾಮಠದ ಪೀಠಾಧ್ಯಕ್ಷ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು ಬುಧವಾರ ಸಂಜೆ ಇಲ್ಲಿನ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಆಗಮಿಸಿದರು. ಕಳೆದ ನಾಲ್ಕು ವರ್ಷಗಳಿಂದ ಅವರು ಮಠಕ್ಕೆ ಆಗಮಿಸಿರಲಿಲ್ಲ. ಬುಧವಾರ ನಡೆದ ಅವರ ಭೇಟಿ ಹಲವರಲ್ಲಿ ಕುತೂಹಲವನ್ನು ಉಂಟು ಮಾಡಿತು.
ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡರಾಜ್ಯೋತ್ಸವ
ಚಿತ್ರದುರ್ಗದ ಹೃದಯ ಭಾಗದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಹಣಕಾಸು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ವೇದಿಕೆ ಸಮಿತಿಗಳನ್ನು ರಚಿಸಲಾಗಿದೆ.
ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ತಿಪ್ಪೇಸ್ವಾಮಿ
ಹಿರಿಯೂರು ನಗರದ ರೋಟರಿ ಸಭಾಂಗಣದಲ್ಲಿ ನಡೆದ ಮಾಜಿ ಸಚಿವ ತಿಪ್ಪೇಸ್ವಾಮಿ ಹಾಗೂ ಸಿದ್ದನಾಯಕರ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಆಸ್ಪತ್ರೆಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ
ಚಿಕ್ಕೋಬನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹ
ಖಾಲಿ ಇರುವ ಸರ್ಕಾರಿ ಹುದ್ದೆಗಳ ಶೀಘ್ರ ಭರ್ತಿಗೆ ಆಗ್ರಹ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಶೀಘ್ರ ಭರ್ತಿಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಳಿವಿನಂಚಿನ ಕಲೆಗಳ ಪ್ರೋತ್ಸಾಹಿಸುವುದು ತುರ್ತು ಅಗತ್ಯ
ಬಸವಕೇಂದ್ರ ಮುರುಘಾಮಠದಲ್ಲಿ ಮಂಗಳವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಲಾವಿದ ಡಾ.ವೆಂಕಪ್ಪ ಅಂಬಾಜಿ ಅವರನ್ನು ಡಾ.ಬಸವಕುಮಾರ ಸ್ವಾಮೀಜಿ ಸನ್ಮಾನಿಸಿದರು.
ಯುವನಾಯಕ ರಘುಗೆ ಕೋಟೆನಾಡಲ್ಲಿ ಅದ್ಧೂರಿ ಸ್ವಾಗತ
ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡ ಯುವ ನೇತಾರ ರಘು ಅವರು ಚಿತ್ರದುರ್ಗಕ್ಕೆ ಆಗಮಿಸಿದಾಗ ಅದ್ದೂರಿ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು.
ಹರಳಯ್ಯ ಗುರುಪೀಠದ ಆರ್ಚ್ ನಿರ್ಮಾಣಕ್ಕೆ ಅಡ್ಡಿ: ಜಮೀನು ಅತಿಕ್ರಮಣದ ಆರೋಪ
ಹಿರಿಯೂರು ತಾಲೂಕಿನ ಐಮಂಗಲದ ಹರಳಯ್ಯ ಗುರುಪೀಠ ಮಠದ ಆರ್ಚ್‌ಗೆ ಪಕ್ಕದ ಜಮೀನಿನವರು ಬೇಲಿ ಹಾಕಿರುವುದು.
ಖಾದಿ ಬಳಕೆಯಿಂದ ಸ್ವದೇಶಿ ತತ್ವ ಪಾಲನೆ ಸಾಧ್ಯ
ಚಿತ್ರದುರ್ಗದ ಎಸ್ ಆರ್ ಎಸ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸೋಮವಾರ ಆಯೋಜಿಸಿದ್ದ ಮನೆಮನೆಯಲ್ಲೂ ಸ್ವದೇಶಿ ಮತ್ತು ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಡಾ.ಎಚ್.ಕೆ.ಎಸ್ ಸ್ವಾಮಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 419
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved