ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತನ್ನಿ
ಜೋಡಿ ತುಂಬಿನಕೆರೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಚಿಣ್ಣರ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸದ್ಗುರು ಆರ್ಯವೇದ ಸಂಸ್ಥೆಯ ಮುಖ್ಯಸ್ಥ ಸದ್ಗುರು ಪ್ರದೀಪ್ ಉದ್ಘಾಟಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ಸಾಸಲು ಗ್ರಾಮದಲ್ಲಿ 3 ಕೋಟಿ ರು. ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
ಹಿರಿಯೂರು ಪೊಲೀಸರಿಂದ ಅಂತರಾಜ್ಯ ಕಳ್ಳನ ಬಂಧನ
4 ಲಕ್ಷ ಹಣ ವಶ, ಓರ್ವ ಬಂಧನ । ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಕೆ
ಸಾರ್ವಜನಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಟಿ.ರಘೂಮೂರ್ತಿ
ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಟಿ.ರಘುಮೂರ್ತಿ, ಎಂಎಲ್‌ಸಿ ಕೆ.ಎಸ್.ನವೀನ್ ಭೂಮಿಪೂಜೆ ನೆರವೇರಿಸಿದರು.
ನಿಷ್ಠೆಯ ಕಾಯಕ ಶಿವಶರಣರ ಮೂಲ ಗುಣ: ಡಾ.ಬಸವಕುಮಾರ ಸ್ವಾಮೀಜಿ
ಹನ್ನೆರಡನೆಯ ಶತಮಾನದ ಶರಣರೆಲ್ಲರೂ ತತ್ವನಿಷ್ಠೆಯ ಕಟಿಬದ್ಧ ಕಾಯಕದವರಾಗಿದ್ದು, ಯಾವುದಾದರೊಂದು ಸತ್ಯವನ್ನು ನಂಬಿದರೆ ಅದನ್ನು ಮಾಡಿ ಪೂರೈಸುವುದು ಅವರ ಧ್ಯೇಯವಾಗಿತ್ತು ಎಂದು ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶಿಕ್ಷಕ ವೃತ್ತಿ ಸಮಾಜಕ್ಕೆ ಹಿರಿಮೆ, ಆದರ್ಶಪ್ರಾಯ: ಗೋಪಾಲಪ್ಪ
ಶಿಕ್ಷಕರಾಗಬೇಕೆಂಬ ಮಹದಾಸೆ ಇಟ್ಟುಕೊಂಡು ಬಿ.ಇಡಿ ಕೋರ್ಸ್ ಆಯ್ಕೆ ಮಾಡಿಕೊಂಡಿದ್ದೀರಿ. ಒಪ್ಪಿಕೊಂಡು- ಅಪ್ಪಿಕೊಂಡು ತರಬೇತಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಿದರೆ, ನೀವೇ ಉತ್ತಮ ಶಿಕ್ಷಕರಾಗಿ ರೂಪುಗೊಳ್ಳುತ್ತೀರಿ. ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಹಿರಿಮೆ-ಗರಿಮೆ ಉಳಿಸಿಕೊಂಡು ಆದರ್ಶಪ್ರಾಯ ಆಗಿರುವುದೇ ಶಿಕ್ಷಕ ವೃತ್ತಿ
ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರು ಕುಡಿಯಲು ಚಿತ್ರದುರ್ಗ ಡಿಸಿ ಸೂಚನೆ
ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಮಾರ್ಚ್ 16ಕ್ಕೆ ನಾಯಕಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ
ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಮಾರ್ಚ್ 16 ರ ಭಾನುವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತಾಕೀತು: ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ ನಗರದಲ್ಲಿ ಕೃತಕವಾಗಿ ಸೃಷ್ಟಿಯಾಗಿರುವ ಕುಡಿಯುವ ನೀರಿನ ಅಭಾವ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಗೋವಿಂದ ಕಾರಜೋಳ ನಗರಸಭೆ ಪೌರಾಯುಕ್ತೆ ಹಾಗೂ ಎಂಜಿನಿಯರ್‌ಗೆ ಸೂಚನೆ ನೀಡಿದರು.
ತಮಿಳುನಾಡು ಸಭೆಯಲ್ಲಿ ರಾಜ್ಯ ಭಾಗಿ ಸಲ್ಲ: ಬಿಜೆಪಿ ಸಂಸದ ಗೋವಿಂದ ಕಾರಜೋಳ
ತ್ರಿಭಾಷಾ ನೀತಿ ವಿರೋಧಿಸಿ ತಮಿಳುನಾಡುವಿನಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
< previous
1
...
58
59
60
61
62
63
64
65
66
...
395
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ