ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕುವೆಂಪು ಹೆಸರು ಅಜರಾಮರ: ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿರಾಷ್ಟ್ರಕವಿ ಕುಪ್ಪಳ್ಳಿ ವೆಂಕಪ್ಪ ಪುಟ್ಟಪ್ಪನವರ ೧೨೦ನೇ ಜನ್ಮದಿನದಂದು ನಾವೆಲ್ಲರೂ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ಉಳಿಸಿ, ಬೆಳೆಸುವ ಸಂಕಲ್ಪ ಮಾಡೋಣವೆಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಕರೆ ನೀಡಿದರು. ಚಳ್ಳಕೆರೆಯಲ್ಲಿ ಕುವೆಂಪುರವರ ೧೨೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.