ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಬದಲಿಗೆ ಒತ್ತಾಯ: ಕಸಾಪದ ಮಾಜಿ ಅಧ್ಯಕ್ಷ ಧನoಜಯ ಕುಮಾರ್ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂದು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧನoಜಯ ಕುಮಾರ್, ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಜಿಡಿ ಚಿತ್ತಣ್ಣ,ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ ಮುಂತಾದ ಮೂವತ್ತಕ್ಕೂ ಹೆಚ್ಚು ಸಾಹಿತ್ಯಾಸಕ್ತರು ಒತ್ತಾಯಿಸಿದರು. ಹಿರಿಯೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.