ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಟ್ಟಿ ತಿಪ್ಪೇಶನ ಜಾತ್ರೆಗೆ ಕುಡಿವ ನೀರು ಕೊರತೆ ಬೇಡ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ನರೇಗಾ ಸೋಷಿಯಲ್ ಆಡಿಟ್ ನಲ್ಲಿ 46 ಸಾವಿರ ಆಕ್ಷೇಪಣೆ
ಚಿತ್ರದುರ್ಗದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಿರಿಯೂರು ಮತ್ತು ಚಿತ್ರದುರ್ಗ ತಾಲೂಕಿನ ನರೇಗಾ ಸಿಬ್ಬಂದಿಗಳಿಗೆ ಸೋಮವಾರ ನಡೆದ ನರೇಗಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ ಮಾತನಾಡಿದರು.
ಒಕ್ಕೂಟ ಆಡಳಿತದಲ್ಲಿ ಜನಾಶಯಗಳು ದಿಕ್ಕಾಪಾಲು
ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಸದಸ್ಯರಿಗೆ ಮಾಹಿತಿ ನೀಡಿಲ್ಲವೆಂದು ಮಾಜಿ ಅಧ್ಯಕ್ಷ ಗೊಪ್ಪೆ ಮಂಜುನಾಥ್ ಹಾಗೂ ಉಪಾಧ್ಯಕ್ಷೆ ಶ್ರೀದೇವಿ ನಗರಸಭೆ ಅಧಿವೇಶನದಲ್ಲಿ ಪೌರಾಯುಕ್ತೆ ಮೇಲೆ ವಾಗ್ದಾಳಿ ನಡೆಸಿದರು.
ಚುನಾಯಿತರಿಗೆ ಗೌರವ ನೀಡದ ನಗರಸಭೆ ಆಡಳಿತ ಮಂಡಳಿ
ಚಳ್ಳಕೆರೆ ನಗರದ ನಗರಸಭಾ ಕಾರ್ಯಾಲಯದಲ್ಲಿ ತುರ್ತು ಕೌನ್ಸಿಲ್ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್ ಸದಸ್ಯರ ಮಾತಿಗೆ ಉತ್ತರ ನೀಡಿದರು.
ಕಾಡುಪ್ರಾಣಿಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರ ಕ್ರಮ : ಅರಣ್ಯ ಸಚಿವ ಈಶ್ವರ್ ಖಂಡ್ರೆ
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ವೀರಶೈವ ಲಿಂಗಾಯಿತ ಸೇವಾ ಸಮಾಜದ ಮುಖಂಡರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಸನ್ಮಾನಿಸಿದರು.
ಜಿಲ್ಲೆಯ ಆಡಳಿತ ವ್ಯವಸ್ಥೆ ಹಾದಿ ತಪ್ಪಿತಾ?
ಚಿತ್ರದುರ್ಗ ನಗರದ ಜೆಸಿಆರ್ ಮೇನ್ ರೋಡ್ ನ ಏಳನೇ ಕ್ರಾಸ್ ನಲ್ಲಿ ಡಿವೈಡರ್ ಕಟ್ ಮಾಡಿ ಸರಪಡಿಸದೇ ಹಾಗೆ ಬಿಟ್ಟಿರುವುದು.
ಉಚಿತ ಗ್ಯಾರಂಟಿ ನೀಡಿ ಬಡವರ ಏಮಾರಿಸುವ ಕೆಲಸ
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಶನಿವಾರ ನಡೆದ ನವ ಕರ್ನಾಟಕ ನಿರ್ಮಾಣ ಆಂದೋಲನ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮವನ್ನು ಮಾರಸಂದ್ರ ಮುನಿಯಪ್ಪ ಉದ್ಘಾಟಿಸಿದರು.
ಬಿಸಿಯೂಟ ತಯಾರಿಕರ ಬೇಡಿಕೆ ಈಡೇರಿಸಲು ಸಿಎಂ ಮೇಲೆ ಒತ್ತಡ
ಚಳ್ಳಕೆರೆ ತಾಲೂಕು ಮಟ್ಟದ ಬಿಸಿಯೂಟ ಮುಖ್ಯ ಹಾಗೂ ಸಹಾಯಕ ಅಡುಗೆ ತಯಾರಿಕರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ವಿವಿ ಸಾಗರ ಹಿನ್ನೀರಿನ ಜನತೆಗೆ ಮತ್ತೋಂದು ಹೊಡೆತ
ಉತ್ತರೆಗುಡ್ಡದಲ್ಲಿ ಮೈನಿಂಗ್ ಬಂದ್ ಆಗುವ ಲಕ್ಷಣ । ಹೊಸದುರ್ಗ ತಾಲೂಕಿನ ಜನರಿಗೆ ಬಿಜೆಪಿ ಸರ್ಕಾರದ ಮತ್ತೊಂದು ಅನ್ಯಾಯದ ಕೊಡುಗೆ: ಗೂಳಿಹಟ್ಟಿ
ಯುವಕರು ಜಾಗತಿಕ ವಿಜ್ಞಾನದ ನಾಯಕತ್ವ ವಹಿಸುವುದು ಅಗತ್ಯ
ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಹಾಗೂ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಉದ್ಘಾಟಿಸಿದರು.
< previous
1
...
65
66
67
68
69
70
71
72
73
...
395
next >
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ