ಕಡಿಮೆ ನೀರಿನಲ್ಲಿಯೂ ರೈತರಿಗೆ ಆರ್ಥಿಕವಾಗಿ ಲಾಭ ತರುವ ದೂರದಲ್ಲೆಲ್ಲೋ ಕಾಣಸಿಗುತ್ತಿದ್ದ ಡ್ರ್ಯಾಗನ್ ಹಣ್ಣಿನ ಬೆಳೆ ಬಯಲು ಸೀಮೆಗೆ ಕಾಲಿರಿಸಿದ್ದು ತಾಲೂಕಿನ ಓದ್ನೋಬಯ್ಯನಹಟ್ಟಿಯ ಯುವ ರೈತರು ಡ್ರ್ಯಾಗನ್ ಬೆಳೆದು ಯಶಸ್ವಿಯಾಗಿದ್ದಾರೆ.