ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತಚಳ್ಳಕೆರೆ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲವೆಂದು ಚಿಂತನೆ ಮಾಡುತ್ತಿದ್ದಾರೆ. ಆದರೆ, ಪತ್ರಿಕೆಗಳಲ್ಲಿ ಮಾತ್ರ ಸರ್ಕಾರ ಸಾಧನೆ ಮಾಡಿರುವುದಾಗಿ ಸುಳ್ಳುಪ್ರಚಾರ ಪಡೆಯುತ್ತಿದೆ ಎಂದು ಶ್ರವಣಬೆಳಗೋಳದ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಆರೋಪಿಸಿದರು.