ಶೈಕ್ಷಣಿಕ ಅಭಿವೃದ್ಧಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.