ಭದ್ರಾ ಮೇಲ್ದಂಡೆಗೆ ಮುಂದಿನ ರಾಜ್ಯ ಬಜೆಟ್‌ನಲ್ಲಿ 5 ಸಾವಿರ ಕೋಟಿ ರು. ಮೀಸಲಿಗೆ ಆಗ್ರಹಭದ್ರಾ ಮೇಲ್ದಂಡೆ ಯೋಜನೆಗೆ ಮುಂದಿನ ರಾಜ್ಯ ಬಜೆಟ್‌ನಲ್ಲಿ ಕನಿಷ್ಟ 5 ಸಾವಿರ ಕೋಟಿ ರು. ಮೀಸಲಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.