ಕನ್ನಡಮ್ಮನ ಸೇವೆ ಅತ್ಯಂತ ಪುಣ್ಯದ ಕೆಲಸಹೊಸದುರ್ಗ: ತಾಯಿ ನೆಲದ ಕನ್ನಡಮ್ಮನ ಸೇವೆ ಅತ್ಯಂತ ಪುಣ್ಯದ ಕೆಲಸವಾಗಿದ್ದು, ಕನ್ನಡಮ್ಮನ ಸೇವೆಯನ್ನು ಪ್ರತಿಯೊಬ್ಬ ಕನ್ನಡಿಗನು ಮಾಡುವ ಮೂಲಕ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ, ನೆಲ, ಜಲ ಸಂರಕ್ಷಣೆ ಮಾಡಬೇಕು ಎಂದು ಹೈಕೋರ್ಟ್ ನ ವಿಶ್ರಾಂತ ನ್ಯಾಯಧೀಶರಾದ ಎಚ್.ಬಿಲ್ಲಪ್ಪ ಕರೆ ನೀಡಿದರು.