• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆಗಳೇನೇ ಇರಲಿ, ಜನಸೇವೆಗೆ ಆದ್ಯತೆ ಮುಖ್ಯ: ಷಡಕ್ಷರಿ
ಸಮಸ್ಯೆ, ಒತ್ತಡ ಎನ್ನುವುದು ಎಲ್ಲರಿಗೂ ಇದ್ದೇ ಇರುತ್ತದೆ. ಸಮಸ್ಯೆಗಳ ನಡುವೆಯೇ ನಮ್ಮ ಜೀವನವನ್ನು ಸಾಗಿಸಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಹೊಸದುರ್ಗದಲ್ಲಿ ಹೇಳಿದ್ದಾರೆ.
ಇಂದಿನಿಂದ ಉಪ ಲೋಕಾಯುಕ್ತರ ಪ್ರವಾಸ, ವಿವಿಧ ಕಾರ್ಯಕ್ರಮ
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಜ.22 ರಿಂದ 24 ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಕ್ಕಿನಮರಿಗೆ ತಾಯಿಯಂತೆ ಹಾಲು ಕುಡಿಸುವ ನಾಯಿ!
ಬೆಕ್ಕು ಮತ್ತು ನಾಯಿ ಪರಮಶತ್ರುಗಳು ಎಂದು ಹೇಳುತ್ತಾರೆ. ಆದರೆ, ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಮಮತೆ ತೋರಿಸುತ್ತಿದೆ. ತಾಲೂಕಿನ ಬಿ.ಜಿ.ಕೆರೆ ಗ್ರಾಮದ ದಲಿತ ಕಾಲೋನಿಯಲ್ಲಿ ನಾಯಿ ಮತ್ತು ಬೆಕ್ಕಿನ ನಡುವೆ ಇರುವ ಅನ್ಯೂನ್ಯತೆ ಕಂಡ ಜನರು ಕುತೂಹಲ ಭರಿತ ಆಶ್ಚರ್ಯಚಕಿತರಾಗಿದ್ದಾರೆ.
ನಾಳೆ ವಿವಿಸಾಗರ ಡ್ಯಾಂಗೆ ಸಿಎಂ, ಡಿಸಿಎಂ ಬಾಗಿನ: ರಮೇಶ್ ಮಾಹಿತಿ
ಜ.23ರಂದು ಸಿಎಂ ಮತ್ತು ಡಿಸಿಎಂ ಅವರಿಂದ ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಹೇಳಿದೆ
ಸಂವಿಧಾನದಲ್ಲಿ ಮಹಿಳೆಯರ ಎಲ್ಲ ಸಮಸ್ಯೆಗಳಿಗೆ ಪರಿಹಾರ
ಮಹಿಳೆಯರ ಎಲ್ಲ ಸಮಸ್ಯೆಗಳಿಗೆ ಸಂವಿಧಾನ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕಾನೂನು ರೂಪಿಸಿ, ಪರಿಹಾರ ಕಲ್ಪಿಸಿ ಕೊಟ್ಟಿದ್ದಾರೆ ಸಮಾಜ ದಲ್ಲಿ ಮಹಿಳೆಯರ ಮೇಲೆ ನಡೆಯಬಹುದಾದಂತಹ ದುಷ್ಕೃತ್ಯಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ, ಧೈಯ೯ವಾಗಿ ಮುಂದೆ ಬಂದು ಕಾನೂನಿನ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಡಿ.ಸಿ.ಸಿ. ಬ್ಯಾಂಕ್ ನಿದೇ೯ಶಕ ಹಾಗೂ ಜಿ.ಪಂ. ಮಾಜಿ ಸದಸ್ಯ ಡಾ. ಕೆ.ಅನಂತ್ ಹೊಸದುರ್ಗದಲ್ಲಿ ಹೇಳಿದ್ದಾರೆ.
ಬಸವಾದಿ ಶರಣರ ವಚನಗಳು ಸಮಾಜಕ್ಕೆ ದಾರಿದೀಪ
12ನೇ ಶತಮಾನದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ನೇರ ಮತ್ತು ನಿಷ್ಠುರ ನಡೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಬಸವಾದಿ ಶರಣರ ವಚನಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ವಿವಿ ಸಾಗರ ಡ್ಯಾಂ 3ನೇ ಬಾರಿ ಕೋಡಿ ಹರ್ಷ ತಂದಿದೆ
ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ 130 ಅಡಿ ಭರ್ತಿಯಾಗಿ ಮೂರನೇ ಬಾರಿಗೆ ಕೋಡಿಬಿದ್ದಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ರಾಜವಂಶಸ್ಥ, ಹಾಗೂ ಸಂಸತ್ ಸದಸ್ಯ ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಅವರು ಮಂಗಳವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಹಲವು ಬಾರಿ ಸಂವಿಧಾನ ತಿದ್ದುಪಡಿ
ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಹಲವಾರು ಬಾರಿ ಸಂವಿಧಾನ ತಿದ್ದುಪಡಿ ಮಾಡಿದೆ ಎಂದು ಮೈಸೂರು-ಕೊಡಗು ಕ್ಷೇತ್ರ ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಚಿತ್ರದುರ್ಗದಲ್ಲಿ ಆರೋಪಿಸಿದ್ದಾರೆ.
೨೦೪೭ಕ್ಕೆ ದೇಶ ವಿಕಸಿತ ಭಾರತವಾಗಿ ಪರಿವರ್ತನೆ: ಯದುವೀರ್
ರಾಷ್ಟ್ರದಲ್ಲಿ 3ನೇ ಬಾರಿಗೆ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದು, ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಮಹಿಳೆಯರು, ರೈತರು, ಕೂಲಿಕಾರರೂ ಸೇರಿದಂತೆ ಎಲ್ಲ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಮೈಸೂರು ರಾಜವಂಶಸ್ಥರು, ಪ್ರಸ್ತುತ ಮೈಸೂರು- ಕೊಡಗು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಿತ್ರದುರ್ಗದಲ್ಲಿ ಹೇಳಿದ್ದಾರೆ.
ವೇಮನರ ವಚನಗಳು ಸಮಾಜಕ್ಕೆ ದಾರಿದೀಪ
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ ಅವರು ವೇಮನರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 395
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved