ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವ್ಯಾಪಾರಿಗಳಿಗೆ ಸಹಕಾರ, ಸಂಚಾರಕ್ಕೆ ಸಂಚಕಾರ
ಚಿತ್ರದುರ್ಗ ಜೆಸಿಆರ್ ಬಡಾವಣೆ 7ನೇ ಕ್ರಾಸ್‌ನಲ್ಲಿ ಮೋರ್ ಸೂಪರ್ ಮಾರ್ಕೆಟ್ ಬೀದಿಯಲ್ಲಿಯೇ ವ್ಯಾಪಾರ ಆರಂಭಿಸಿರುವುದು.
ಜನ ಪ್ರತಿನಿಧಿಗಳಿಂದ ಭದ್ರಾ ಕಾಮಗಾರಿ ಪೂರ್ಣ ಅಸಾಧ್ಯ
ನಾಯಕನಹಟ್ಟಿಯಲ್ಲಿ ನಡೆದ ರೈತ ಸಭೆಯಲ್ಲಿ ಸಿರಿಗೆರೆ ಶ್ರೀಗಳ ಬಳಿಗೆ ತೆರಳುವ ಸಂಬಂಧ ಕರಪತ್ರ ಪ್ರದರ್ಶಿಸಲಾಯಿತು.
ನಾಟಕ ಒಂದು ಜೀವಂತ ಕಲೆ: ನಟ ಶ್ರೀನಾಥ್
ತಿರುಕನೂರಿನಲ್ಲಿ ರಂಗದಾಸೋಹ ನಾಟಕೋತ್ಸವ ಕಾರ್ಯಕ್ರಮವನ್ನು ಚಲನಚಿತ್ರ ನಟ ಶ್ರೀನಾಥ ಉದ್ಘಾಟಿಸಿದರು.
ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಿ
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಭಾರತ ಗಣರಾಜ್ಯೋತ್ಸವ-2025ರ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಯುವನಿಧಿಯಡಿ 6.77 ಕೋಟಿ ರು. ಹಣ ಪಾವತಿ
ಚಿತ್ರದುರ್ಗದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಏರ್ಪಡಿಸಿದ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಉದ್ಘಾಟಿಸಿದರು.
ಬೆಳೆ ಹಾನಿ ಪರಿಶೀಲನೆಗೆ ಶಾಶ್ವತ ಕೋಶ ರಚನೆಗೆ ಆಗ್ರಹ
ಚಿತ್ರದುರ್ಗ ಜಿಲ್ಲೆಯಲ್ಲಿನ ಬೆಳೆ ಹಾನಿ ಪರಿಶೀಲನೆಗೆ ಸಂಬಂಧಿಸಿದಂತೆ ಶಾಶ್ವತ ಕೋಶ ರಚನೆಗೆ ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿ
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರವನ್ನು ಎಂ.ಆರ್.ಮಂಜುನಾಥ್ ಉದ್ಘಾಟಿಸಿದರು.
ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಜೆಡಿಎಸ್ ಆಕ್ರೋಶ
ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಜೆಡಿಎಸ್ ವತಿಯಿಂದ ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ವಿವಿ ಸಾಗರ ಜಲಾಶಯ ಕೊಡಿ ಬಿಳುವ ದಿನ ಕಣ್ಣೆದುರು
ಜಲಾಶಯದ ಕೋಡಿ ಬೀಳುವ ಸ್ಥಳ ವೀಕ್ಷಿಸುತ್ತಿರುವ ಸಚಿವ ಡಿ ಸುಧಾಕರ್
ಮಕ್ಕಳಿಗೆ ಇರುಳುಗಣ್ಣು ಬಾರದಂತೆ ನೋಡಿಕೊಳ್ಳಿ
ಚಿತ್ರದುರ್ಗ ಮಾರುತಿ ನಗರ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಲಿಗೆ ವಿಟಮಿನ ಎ ಕೊರತೆ ಕುರಿತ ಮಾಹಿತಿ ನೀಡಲಾಯಿತು.
< previous
1
...
95
96
97
98
99
100
101
102
103
...
395
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ