Collector Prabhulinga Kavalikatti transfer

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಭುಲಿಂಗ ಕವಳಿಕಟ್ಟಿಯವರು ಜಿಲ್ಲೆಗೆ ಬಂದ 10 ತಿಂಗಳಲ್ಲೇ ವರ್ಗಾವಣೆ ಮಾಡಿದ್ದು, ಶಾಲಾ ಶಿಕ್ಷಣ ಇಲಾಖೆಯ ಕಮಿಷನರ್ ಆಗಿ ವರ್ಗಾಯಿಸಿ, ಸರ್ಕಾರ ಆದೇಶಿಸಿದೆ‌.‌ ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್.ಜಿ.ಟಿ ನಿಟಳಿ ಅವರನ್ನು ನೇಮಿಸಿ, ಸರ್ಕಾರ ಆದೇಶಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್. ಜಿ.ಟಿ. ಅವರನ್ನು ಹೊಸ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.ಫೋಟೋ...

ಪ್ರಕಾಶ್.ಜಿ.ಟಿ