ಸಾರಾಂಶ
ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ನವೆಂಬರ್ 23ರಂದು ಉಪಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಬಾಬು ಏಳಗಂಟಿಗೆ ಪಕ್ಷದ ಬಿ.ಫಾರಂ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರೊ.ರಾಜು ಆಲಗೂರ, ಅಬ್ದುಲ್ ಹಮೀದ್ ಮಿಶ್ರೀಫ್, ಡಾ.ಗಂಗಾಧರ ಸಂಬಣ್ಣಿ, ಪ್ರಫುಲ ಮಂಗಣ್ಣವರ ಉಪಸ್ಥಿತರಿದ್ದರು.