ಕಡಲ ಗಸ್ತು, ಕಡಲಿನಲ್ಲಿ ಅನಾಹುತಗಳ ನಿರ್ವಹಣೆ, ನಾಗರಿಕರ ರಕ್ಷಣೆಯ ಜವಾಬ್ದಾರಿ ಹೊಂದಿರುವ ಕೋಸ್ಟ್ ಗಾರ್ಡ್ ಸಮುದ್ರದ ಮಧ್ಯೆ ತನ್ನ ಕಾರ್ಯಾಚರಣೆಯ ರೋಚಕ ಅಣಕು ಪ್ರದರ್ಶನ ನೀಡುವುದರೊಂದಿಗೆ ಕಾರ್ಯ ಕ್ಷಮತೆ ಸಾಬೀತುಪಡಿಸಿತು.