ಕೆಂಪು ಕಲ್ಲು, ಮರಳು ನಿಯಮ ಸಡಿಲಗೊಳಿಸಲು ಬಿಎಂಎಸ್ ವಾರದ ಗಡುವುಮರಳು, ಕೆಂಪುಕಲ್ಲು ಸಿಗದೆ ಕಾರ್ಮಿಕರು ತೊಂದರೆಗೆ ಒಳಗಾಗಿದ್ದು ಇದಕ್ಕೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ಬೆಳ್ತಂಗಡಿ ತಾಲೂಕು ಸೌಧದ ಎದುರು ಬಿಎಂಎಸ್ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಪ್ರತಿಭಟನೆ ನಡೆಸಿತು.