ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೌಹಾರ್ದ ಬದುಕು ಕಟ್ಟೋಣ: ಡಾ.ಎನ್. ಇಸ್ಮಾಯಿಲ್
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ಸೌಹಾರ್ದ ಬದುಕಿನ ಬಗ್ಗೆ ರಂಗಚಲನ ತಂಡದ ಮೂಲಕ ನಿರ್ಮಾಣಗೊಂಡ ‘ಜಾಗ್ ರ್ತೆ’ ತುಳು ನಾಟಕದ ಪ್ರಥಮ ಪ್ರದರ್ಶನ ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ನೆರವೇರಿತು.
ಅಲ್ ಮದೀನಾ ಹೆಣ್ಮಕ್ಕಳ ಪಿಯು ಕಾಲೇಜಿನಲ್ಲಿ ವಿವಿಧ ಕ್ಲಬ್‌ಗಳ ಉದ್ಘಾಟನೆ
ಬಳಿಕ ನಡೆದ ಕ್ಲಬ್ ಹೆಸರು ಹಾಗೂ ಲೋಗೋ ಅನಾವರಣ ಸಭೆಯಲ್ಲಿ ಪ್ರಾಂಶುಪಾಲರಾದ ಸಂಗೀತಾ, ಉಪನ್ಯಾಸಕಿಯರಾದ ಚೇತನಾ, ಶುಷ್ಮಾ, ಅಕ್ಷತಾ, ದಿವ್ಯಾ, ಮೋಕ್ಷಿತಾ, ದಿಲ್ಶಾನ ಬಾನು ಉಪಸ್ಥಿತರಿದ್ದರು.
ಕಿನ್ನಿಗೋಳಿ ವಿಜಯಾ ಕಲಾವಿದರ ‘ಮನಿಪಂದೆ ಕುಲ್ಲಡೆ’ ತುಳು ನಾಟಕ ಮುಹೂರ್ತ
ಕಿನ್ನಿಗೋಳಿಯ ಯುಗಪುರುಷದ ಶ್ರೀ ರಾಘವೇಂದ್ರ ಸನ್ನಿಧಾನದಲ್ಲಿ ವಿಜಯಾ ಕಲಾವಿದರ ‘ಮನಿಪಂದೆ ಕುಲ್ಲಡೆ’ ನೂತನ ತುಳು ನಾಟಕದ ಮುಹೂರ್ತ ನೆರವೇರಿತು.
ರಾಜ್ಯದ ಎಲ್ಲ ಜಿಲ್ಲೆಗಳಿಗೆ ನವೋದಯ ಸ್ವಸಹಾಯ ಸಂಘ ವಿಸ್ತರಣೆ ಬೇಡಿಕೆ: ಡಾ.ಎಂ.ಎನ್.ರಾಜೇಂದ್ರಕುಮಾರ್
ಕಾರ್ಕಳ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಭಾನುವಾರ ನಡೆದ ನವೋದಯ ಸ್ವಸಹಾಯ ಸಂಘಗಳ ಪ್ರೇರಕರ, ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿದರು.
ಮಂಗಳೂರು ಜಿಲ್ಲೆ ಮರುನಾಮಕರಣ ಪ್ರಸ್ತಾಪ: ದಿಶಾ ಸಭೆಯಲ್ಲಿ ನಿರ್ಣಯ, ಸರ್ಕಾರಕ್ಕೆ ಸಲ್ಲಿಕೆ
ದಕ್ಷಿಣ ಕನ್ನಡವನ್ನು ‘ಮಂಗಳೂರು ಜಿಲ್ಲೆ’ಯಾಗಿ ಮರು ನಾಮಕರಣಗೊಳಿಸುವ ಬಗ್ಗೆ ದಿಶಾ ಸಮಿತಿ ಸಭೆಯಲ್ಲಿ ಜಿಲ್ಲೆಯ ಶಾಸಕರು, ಸಂಸದರ ಸಮ್ಮತಿಯ ಜಂಟಿ ಪ್ರಸ್ತಾವವನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಕಳುಹಿಸಲು ನಿರ್ಣಯಿಸಲಾಯಿತು.
ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
೧೫ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಮೂಡುಬಿದಿರೆ: ‘ಕೃಷ್ಣೋತ್ಸವ 2025’ ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 109 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ಆಶ್ರಯದಲ್ಲಿ ‘ಕೃಷೋತ್ಸವ 2025’ ಮಾಜಿ ಸಚಿವ ಅಮರನಾಥ ಶೆಟ್ಟಿ ವೃತ್ತದ ಬಳಿ ನಡೆಯಲಿದ್ದು ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಶ್ರೀ ಕ್ಷೇತ್ರ ಪುತ್ತಿಗೆಯಲ್ಲಿ ನಡೆಯಿತು.
ಬರಹಗಾರರು ಓದುಗರ ಧ್ವನಿಯಾಗಬೇಕು : ದಾಮೋದರ ಮಾವ್ಜೊ
ಮಂಗಳೂರು ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕವಿ, ವಿಮರ್ಶಕ ಎಚ್.ಎಂ. ಪೆರ್ನಾಲ್ ಅವರ ಕವಿತಾ ಸಂಕಲನ ‘ಜನೆಲ್’ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯ ವಿಳಂಬ ತಡೆಯಲು ಆಗ್ರಹ
ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳು ಹಾಗೂ ಅವಲಂಬಿತರಿಗೆ ವಿವಿಧ ಸೌಲಭ್ಯಗಳು ವಿಳಂಬವಾಗುತ್ತಿರುವ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರಿನ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸೋಮವಾರ ಪುತ್ತೂರು ಸಹಾಯಕ ಕಮಿಷನರ್ ಕಚೇರಿ ಮೂಲಕ ರಾಜ್ಯ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಜುಲೈ ೧೦ರಿಂದ ಎಡನೀರು ಸ್ವಾಮೀಜಿ ಪಂಚಮ ಚಾತುರ್ಮಾಸ್ಯ ವ್ರತಾಚರಣೆ
ಕಾಸರಗೋಡಿನ ಶ್ರೀ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಜು.೧೦ರಿಂದ ಸೆ.೭ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
< previous
1
...
99
100
101
102
103
104
105
106
107
...
719
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ