ವೈದ್ಯಕೀಯ ಕ್ಷೇತ್ರದಲ್ಲಿ ವಿಕಿರಣ ಮಾನ್ಯತೆಗೆ ನೋಂದಣಿ ಅಗತ್ಯ: ಡಿ.ಕೆ. ಶುಕ್ಲಾಪರಮಾಣು ಶಕ್ತಿಯ ಯೋಗ್ಯ ಬಳಕೆಯಿಂದ ಭಾರತದ ಪರಮಾಣು ಶಕ್ತಿ ಕ್ಷೇತ್ರವು ವಾರ್ಷಿಕವಾಗಿ 41 ಮಿಲಿಯನ್ ಟನ್ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು ಕಡಿಮೆಗೊಳಿಸಿದೆ. 2070ರ ವೇಳೆಗೆ ಭಾರತದಲ್ಲಿ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ಪ್ರಮಾಣ ಶೂನ್ಯ ಗುರಿಯನ್ನು ಸಾಧಿಸಲು ಭಾರತ ಬದ್ಧವಾಗಿದೆ. ಇಂಧನ ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಪೂರೈಸಲು ಭಾರತೀಯ ಪರಮಾಣು ಶಕ್ತಿ ಕಾರ್ಯಕ್ರಮದ ಬೆಳವಣಿಗೆ ಮಹತ್ವ ಪಡೆದಿದೆ ಎಂದು ಬಿ. ವಿನೋದ್ ಕುಮಾರ್ ಹೇಳಿದರು.