ಉಜಿರೆ ರುಡ್ಸೆಟಿ ವಸ್ತ್ರ ವಿನ್ಯಾಸ ತರಬೇತಿ ಸಮಾರೋಪಅಧ್ಯಕ್ಷತೆ ವಹಿಸಿದ್ದ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಮಾತನಾಡಿ, ಸರ್ಕಾರ ಮತ್ತು ಬ್ಯಾಂಕ್ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ, ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.