ಅಮೆರಿಕದ ಎಎಟಿಎ ಸಮಾವೇಶಕ್ಕೆ ಡಾ. ಸಾಯಿಗೀತಾ ವಿಶೇಷ ಅತಿಥಿಅಖಿಲ ಅಮೆರಿಕ ತುಳುವೆರೆ ಅಂಗಣದ (ಎಎಟಿಎ) ಮೊದಲ ಸಮಾವೇಶ ಅಮೆರಿಕದ ನಾರ್ತ್ ಕ್ಯಾರೊಲಿನಾದ ರ್‍ಯಾಲಿ ನಗರದಲ್ಲಿ ನಡೆಯಲಿದ್ದು, ಅದರಲ್ಲಿ ವಿಶೇಷ ಅತಿಥಿಯಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ಸಾಯಿಗೀತಾ ಭಾಗವಹಿಸಲಿದ್ದಾರೆ.