ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ದರೋಡೆ ಆರೋಪಿಗೆ ಶೂಟೌಟ್ದರೋಡೆ ಪ್ರಕರಣದಲ್ಲಿ ಮುರುಗಂಡಿ ದೇವರ್, ಯಶೋವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ ಈ ಮೂವರನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಮಣಿಯನ್ನು ಮಾತ್ರ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ಆರೋಪಿಗಳನ್ನು ತಮಿಳುನಾಡು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ. ದರೋಡೆ ಪ್ರಕರಣದಲ್ಲಿ ಮುರುಗಂಡಿ ದೇವರ್, ಯಶೋವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ ಈ ಮೂವರನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಮಣಿಯನ್ನು ಮಾತ್ರ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ಆರೋಪಿಗಳನ್ನು ತಮಿಳುನಾಡು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.