ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳಿಂದ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಪ್ರೊ. ಕೃಷ್ಣರಾಜ್ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಮಾತನಾಡಿ, ಉದ್ಯಮಿಗಳು ವ್ಯವಹಾರವನ್ನು ಪ್ರಾರಂಭಿಸುವುದು ಮಾತ್ರವಲ್ಲ, ಅವರು ಸಮಸ್ಯೆಗಳನ್ನು ಪರಿಹರಿಸುವವರು ಮತ್ತು ನಿರ್ಧಾರ ತೆಗೆದುಕೊಳ್ಳುವವರು ಕೂಡ ಆಗಿರಬೇಕಾಗುತ್ತದೆ. ಉದ್ಯಮಶೀಲತೆಯು ಉದ್ಯೋಗವನ್ನು ನೀಡುತ್ತದೆ ಮತ್ತು ನಿರುದ್ಯೋಗವನ್ನು ಕಡಿಮೆ ಮಾಡುತ್ತದೆ ಎಂದರು.