ತಣ್ಣೀರುಬಾವಿ ಬಾನಂಗಳದಲ್ಲಿ ಗಾಳಿಪಟಗಳ ಚಿತ್ತಾರ!ಗಾಳಿಪಟ ಉತ್ಸವದಲ್ಲಿ ಇಂಗ್ಲೆಂಡ್, ಜರ್ಮನಿ, ನೆದರ್ಲ್ಯಾಂಡ್, ಸ್ಟೋವೆನಿಯಾ, ಇಟೆಲಿ, ಇನ್ನೋನಿಯ, ಸ್ವೀಡನ್, ಇಂಡೋನೇಶಿಯಾ, ಪೋರ್ಚುಗಲ್ ಮಾತ್ರವಲ್ಲದೆ, ಒರಿಸ್ಸಾ, ರಾಜಸ್ತಾನ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಗುಜರಾತ್ ರಾಜ್ಯಗಳಿಂದಲೂ ಗಾಳಿಪಟ ಹಾರಾಟಗಾರರು ಆಗಮಿಸಿದ್ದರು. ರಾತ್ರಿಯವರೆಗೂ ಗಾಳಿಪಟಗಳು ವರ್ಣರಂಜಿತ ಚಿತ್ತಾರ ಮೂಡಿಸಿದ್ದವು.