ಐದು ದಿನಗಳ ಕಾಲ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3’ ಆರಂಭ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ ಕರಾವಳಿ ಖಾದ್ಯ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ.