ಹೆದ್ದಾರಿ ಕಾಮಗಾರಿ: ರಸ್ತೆ ವಿಭಾಜಕದ ಮಣ್ಣಿನಲ್ಲಿ ಸಿಲುಕಿದ ಮಹಿಳೆಯರ ರಕ್ಷಣೆರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನೆಲೆ ಗಟ್ಟಿನಲ್ಲಿ ಉಪ್ಪಿನಂಗಡಿ ಪೇಟೆಯಲ್ಲಿ ಉಭಯ ಪಥಗಳ ನಡುವೆ ವಿಭಾಜಕ ರಚಿಸಲು ಹಾಕಿರುವ ಮಣ್ಣಿನಲ್ಲಿ ಸತತ ಎರಡನೇ ದಿನವೂ ಮಹಿಳೆಯರು ಹೂತು ಹೋಗಿ ಉಪ್ಪಿನಂಗಡಿಯಲ್ಲಿ ಅಪಾಯ ಸಂಭವಿಸಿದ್ದು, ಅವರನ್ನು ಸಕಾಲಿಕವಾಗಿ ರಕ್ಷಿಸಲಾಗಿದೆ.