ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಡಾ.ಎಂಎನ್‌ಆರ್ ಅಭಿನಂದನೆಬೆಳ್ವಾಯಿ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್, ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ಎಂ., ಇನ್ನಂಜೆ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜೇಶ್ ರಾವ್, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಎನ್. ಮನ್ಮಥ ಇವರು ಆಯ್ಕೆಗೊಂಡಿದ್ದಾರೆ.