18, 19ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಸೊವೇನಿಯಾ, ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಎಸ್ಟೋನಿಯಾ, ಇಟಲಿ, ಮಲೇಷ್ಯಾ, ಸಿಂಗಾಪುರ, ಸ್ವೀಡನ್, ಇಂಡೋನೇಷ್ಯಾ ಮತ್ತು ಗ್ರೀಸ್ ದೇಶಗಳಿಂದ ಮತ್ತು ಮಹಾರಾಷ್ಟ್ರ, ಕೇರಳ, ತೆಲಂಗಾಣ, ಒಡಿಶಾ, ರಾಜ್‌ಕೋಟ್‌ಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.