ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿವರ್ಷ ಕರಾವಳಿ ಉತ್ಸವ ಅರ್ಥಪೂರ್ಣವಾಗಿ ನಡೆಸಿ: ನಿರ್ಗಮನ ಜಿಲ್ಲಾಧಿಕಾರಿ
ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಸ್ಕ್ರತಿಯ ಪ್ರತಿಬಿಂಬವಾಗಿ ನಡೆಸುವ ಕರಾವಳಿ ಉತ್ಸವವನ್ನು ಪ್ರತಿವರ್ಷವೂ ಅರ್ಥಪೂರ್ಣವಾಗಿ ನಡೆಸಿಕೊಂಡು ಹೋಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದ.ಕ., ಉಡುಪಿ ನಗರಾಭಿವೃದ್ಧಿ, ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಹಾಗೂ ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಅವಿಭಜಿತ ಜಿಲ್ಲೆಯ ನಗರಾಭಿವೃದ್ಧಿ ಹಾಗೂ ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚಿಸಲಾಯಿತು.
ಯೋಗಾಭ್ಯಾಸದಿಂದ ಚೇತೋಹಾರಿ ಜೀವನ: ಡಾ.ಮೊಹಮ್ಮದ್ ಇಕ್ಬಾಲ್
ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಆಯುಷ್ ಇಲಾಖೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರಿಗೆ ವಿರಾಮ ಯೋಗದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನೆರವೇರಿತು.
ಕನ್ನಡ ಕಲರವ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗೆ ಆಹ್ವಾನ
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ಕನ್ನಡ ಕಲರವ -೨ ಕಾರ್ಯಕ್ರಮವನ್ನು ಆ.8ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಆ.2ರಂದು ಉಪ್ಪಿನಂಗಡಿ ಹೋಬಳಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ , ಭಾಷಣ ಸ್ಪರ್ಧೆ, ಹಾಗೂ ಸ್ವ ರಚಿತ ಕವನ ಸ್ಪರ್ಧೆ ಆಯೋಜಿಸಲಾಗಿದೆ.
ಮಳೆಗಾಲದಲ್ಲಿ 24X7 ನೀರು ಸರಬರಾಜು ಅತ್ಯಗತ್ಯ: ಜಿ.ಪಂ. ಸಿಇಒ ಡಾ.ಆನಂದ್
ಮಳೆಗಾಲದ ಈ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ 24X7 ನೀರು ಸರಬರಾಜು ಈ ಸಮಯದ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ದ.ಕ. ಜಿಪಂ ಸಿಇಒ ಡಾ. ಆನಂದ್ ಹೇಳಿದ್ದಾರೆ.
ಮಳೆ, ಗಾಳಿಯಿಂದ ಮೆಸ್ಕಾಂಗೆ 16.45 ಕೋಟಿ ರು. ಗೂ ಅಧಿಕ ನಷ್ಟ
ಮುಂಗಾರು ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ 10,583 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಪರಿವರ್ತಕಗಳುಹಾನಿಗೊಳಲಾಗಿರುವುದು ಸೇರಿದ೦ತೆ ಒಟ್ಟು 16,45,63,000 ರು.ಗೂ ಅಧಿಕ ಮೊತ್ತದ ಅಸ್ತಿಗಳಿಗೆ ಹಾನಿಯಾಗಿದೆ.
ಜೂನ್ 23ರಂದು ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಪಂಚಾಯತ್‌ಗಳಲ್ಲಿ ಜೂ.೨೩ ರಂದು ಬೆಳಗ್ಗೆ ೧೦ ಗಂಟೆಗೆ ಸಾಮೂಹಿಕ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.
ಕನ್ಯಾನ ಮಂಡಿಯೂರು: ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನತೆ
ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡಿಯೂರು ಪ್ರದೇಶದಲ್ಲಿಸೋಮವಾರ ಭಾರೀ ಶಬ್ದ ಕೇಳಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶಬ್ದದ ತೀವ್ರತೆಗೆ ಸಣ್ಣ ಕಂಪನ ಉಂಟಾಗಿದ್ದು, ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೈಕ್ ಸಮೇತ ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕರು ಪಾರು!
ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಭಾನುವಾರ ನಡೆದಿದೆ.
ಕರಾವಳಿಯಲ್ಲಿ ಮುಂದುವರಿದ ಮಳೆ: ಇನ್ನೂ ಎರಡು ದಿನ ರೆಡ್ ಅಲರ್ಟ್
ಕರಾವಳಿಯಲ್ಲಿ ಮಂಗಳವಾರ ರೆಡ್ ಅಲರ್ಟ್ ಇದ್ದು, ಅಲ್ಲಲ್ಲಿ ಧಾರಕಾರ ಮಳೆ ಮುಂದುವರಿದಿತ್ತು. ಅಪರಾಹ್ನ ವೇಳೆಗೆ ನಿರಂತರ ಮಳೆ ಕಾಣಿಸಿದೆ. ಇದೇ ವೇಳೆ ಜೂ.18 ಮತ್ತು 19 ರಂದು ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಭಾರಿ ಮಳೆ ಮತ್ತೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
< previous
1
...
123
124
125
126
127
128
129
130
131
...
719
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ