ಸ್ಕೌಟ್ಸ್- ಗೈಡ್ಸ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಜಾಗೃತಿ ಮೂಡಲಿ: ಡಾ. ಆಳ್ವಕಬ್ಸ್-ಬುಲ್‌ಬುಲ್ಸ್, ರೋವರ್-ರೇಂಜರ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಸಮೂಹ ಹಾಗೂ ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ದೇಶಭಕ್ತಿ ಗೀತೆ, ಜಾನಪದ ಗೀತೆ, ಜಾನಪದ ನೃತ್ಯ, ಕಿರುಪ್ರಹಸನ, ಅಭಿನಯ ಗೀತೆ, ಕಥೆ ಹೇಳುವುದು, ಚಿತ್ರಕಲೆ, ಶಾಸ್ತ್ರೀಯ ಸಂಗೀತ, ಆಶುಭಾಷಣ, ಪ್ರಬಂಧ, ಭಾವಗೀತೆ, ರಂಗೋಲಿ, ಮಿಮಿಕ್ರಿ, ಶಾಸ್ತ್ರೀಯ ನೃತ್ಯ ಹಾಗೂ ಕ್ಲೇ ಮಾಡಲಿಂಗ್ ಸ್ಪರ್ಧೆಗಳು ನಡೆದವು.