ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ನಿರ್ಮಾಣಕ್ಕೆ ಸ್ಕೌಟ್ಸ್- ಗೈಡ್ಸ್ ಸಹಕಾರಿ: ಸುಪ್ರಿಯಾ ಹರ್ಷೇಂದ್ರ ಕುಮಾರ್ಸ್ಕೌಟ್ಸ್ ಗೈಡ್ಸ್ ಶಿಬಿರಗಳಲ್ಲಿರುವ ಸಾಹಸಮಯ ಆಟಗಳ ಮಾದರಿಗಳು, ಟೆಂಟ್, ಮರದ ಮೇಲಿನ ಅಟ್ಟಳಿಗೆ, ಬಿದಿರು ಮತ್ತು ಹಗ್ಗಗಳನ್ನು ಬಳಸಿ ತಯಾರಿಸಿದ ಏಣಿ ಸೇರಿದಂತೆ ಸ್ಕೌಟಿಂಗ್ ಸಂಬಂಧಿತ ವಿವಿಧ ವಸ್ತು, ಮಾದರಿಗಳನ್ನು ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿತ್ತು.