2024ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭಪದವಿ, ಡಿಪ್ಲೊಮಾ, ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಜ.6ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಕಚೇರಿಯಲ್ಲಿ ಮತ್ತು ನಗರದ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.