ದಕ್ಷಿಣ ಕನ್ನಡದ ಅಲ್ಲಲ್ಲಿ ಪ್ರಾಕೃತಿಕ ವಿಕೋಪ, ರಾಜಕೀಯ ಸ್ಥಿತ್ಯಂತರಗಳಿಲ್ಲದ ವರ್ಷ2024 ರಲ್ಲಿ ಒಟ್ಟು 134 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 40 ಕೋಟಿ ರು. ವಂಚಿಸಲಾಗಿದೆ. 42 ಆರೋಪಿಗಳನ್ನು ಬಂಧಿಸಲಾಗಿದ್ದು, 2.5 ಕೋಟಿ ರು. ಮಾತ್ರ ವಶಪಡಿಸಲಾಗಿದೆ. ಸೈಬರ್ ವಂಚನೆ ಮೂಲಕ ಹಣ ವಂಚನೆ ಅತ್ಯಧಿಕ ಪ್ರಮಾಣದಲ್ಲಿ ದಾಖಲಾಗುತ್ತಿದ್ದು, 2023 ರಲ್ಲಿ 9.83 ಕೋಟಿ ರು. ವಂಚನೆ ದಾಖಲಾಗಿತ್ತು.