• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತ ಮೀಸಲಾತಿ ಜಾರಿ ವಿರುದ್ಧ ಪ್ರತಿಭಟನೆ
ಗುತ್ತಿಗೆ ಕಾಮಗಾರಿಯಲ್ಲಿ ಶೇ. 4ರಷ್ಟು ಧರ್ಮಾಧಾರಿತ ಮೀಸಲಾತಿ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳ ವತಿಯಿಂದ ಮಂಗಳವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.
ನಾಡಿನಾದ್ಯಂತ ೭೩೪ ಸ್ಮಶಾನಗಳಿಗೆ ಧರ್ಮಸ್ಥಳ ಯೋಜನೆ ನೆರವು: ವಿಶ್ವನಾಥ ಶೆಟ್ಟಿ
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದುರ್ಗಾಗಿರಿ ಸ್ಮಶಾನಕ್ಕೆ ಒದಗಿಸಲಾದ ೨.೫ ಲಕ್ಷ ರು. ಅನುದಾನದಲ್ಲಿ ೧.೫೧ ಲಕ್ಷ ರೂ ವೆಚ್ಚದ ಸಿಲಿಕಾನ್ ಚೇಂಬರ್ ಮತ್ತು ಮಿಕ್ಕಿ ಉಳಿದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಧನ ಸಹಾಯ ರೂಪದಲ್ಲಿ ಮಂಗಳವಾರ ಸ್ಮಶಾನ ಸಮಿತಿ ಪ್ರಮುಖರು ಸ್ವೀಕರಿಸಿದರು.
ಒಂದಾನೊಂದು ಕಾಲದಲ್ಲಿ, ಮೊಬೈಲ್‌ ಇಲ್ಲದ ಊರಿನಲ್ಲಿ: ಮಾಣಿಯಲ್ಲಿ ವಿಶೇಷ ಬೇಸಿಗೆ ಶಿಬಿರದ ಗಮ್ಮತ್ತು
ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಅಜ್ಜಿಮನೆ ಹೆಸರಿನ ಶಿಬಿರ ಭಾಗವಹಿಸಿದ ಮಕ್ಕಳಿಗೆ ವಿಶೇಷ ಅನುಭವ ನೀಡಿತು. ‘ಒಂದಾನೊಂದು ಕಾಲದಲ್ಲಿ, ಮೊಬೈಲ್‌ ಇಲ್ಲದ ಊರಿನಲ್ಲಿ’ ಎಂಬ ಉಪಶೀರ್ಷಿಕೆಯೊಂದಿಗೆ ಗ್ರಾಮೀಣ ಸೊಬಗಿನೊಂದಿಗೆ ಶಿಬಿರ ನಡೆಯಿತು.
ಶಿವಕುಮಾರ್ ಕುರ್ಚಿ ಕಸಿಯುವ ಭೀತಿಯಿಂದ ಬೆಂಗಳೂರು ಬಿಟ್ಟು ಹೊರಹೋಗಲು ಸಿದ್ದುಗೆ ಭೀತಿ: ವಿಜಯೇಂದ್ರ ಟೀಕೆ
ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಮತ್ತು ಮುಸ್ಲಿಂ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಮಂಗಳೂರಿನಲ್ಲಿ ಬುಧವಾರ ಹಮ್ಮಿಕೊಂಡ ಪ್ರಥಮ ಹಂತದ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡು ಮಾತನಾಡಿದರು.
ಪಿಯುಸಿ ಫಲಿತಾಂಶ: ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜ್ ಸಾಧನೆ
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ೬೦೦ರಲ್ಲಿ ೫೯೯ ಅಂಕ ಪಡೆದ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಮೂಲ್ಯ ಕಾಮತ್ ಅವರು ಐದು ವಿಷಯಗಳಲ್ಲಿ ತಲಾ ೧೦೦ ಅಂಕ ಪಡೆದಿರುತ್ತಾರೆ.
ಒಣ ಕಸ ಸಮರ್ಪಕ ವಿಲೇಗೆ ಪೈಲೆಟ್ ಮಾದರಿ ಎಂಆರ್‌ಎಫ್ ಘಟಕ ಸ್ಥಾಪನೆ
ಪುತ್ತೂರು ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕಡಬ ಹಾಗೂ ಸುಳ್ಯ ಸ್ವಚ್ಛಭಾರತ್ ಮಿಷನ್ (ಗ್ರಾ) ಯೋಜನೆಯಡಿ ವಿಎಸ್‌ಪಿ ತಯಾರಿ ಬಗ್ಗೆ ತರಬೇತಿ ಕಾರ್ಯಾಗಾರ ಹಾಗೂ ಸಮಾಲೋಚನಾ ಸಭೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ನೆರವೇರಿತು.
ರಾಮನವಮಿ: ಮಂಗಳೂರಿನಲ್ಲಿ ಇಸ್ಕಾನ್‌ ವೈಭವದ ಶೋಭಾಯಾತ್ರೆ
ಕೊಡಿಯಾಲಬೈಲ್ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಕಾನ್ ಧಾರ್ಮಿಕ ಸಂಸ್ಥೆಯ ಆಶ್ರಯದಲ್ಲಿ ಶ್ರೀ ರಾಮನವಮಿ ಮಹೋತ್ಸವ ಹಾಗೂ ಶ್ರೀ ರಾಮ- ಲಕ್ಷ್ಮಣ ಅಲಂಕೃತ ಶೋಭಾಯಾತ್ರೆಯು ಸಂಸ್ಥೆಯ ಮುಖ್ಯಸ್ಥ ಶ್ರೀ ಗುಣಾಕರ ರಾಮದಾಸರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ: ವೈಯಕ್ತಿಕ ಸೌಂದರ್ಯ, ಆರೈಕೆ ಕ್ಷೇತ್ರ ನಾಲ್ಕು ಉದ್ದಿಮೆ ಆರಂಭ
ಆಳ್ವಾಸ್ ಅಕಾಡೆಮಿ ಆಫ್ ಮೇಕಪ್ ಆರ್ಟಿಸ್ಟ್ರಿ, ಪೋಲಿಶ್- ನೈಲ್ಸ್ ಆ್ಯಂಡ್ ಬ್ಯೂಟಿ, ಹೆಲ್ದೀ ಸಿಪ್ ಹಾಗೂ ಲ್ಯಾಕ್ಟೇಶನ್ ಕನ್‌ಸಲ್ಟೇನ್ಸಿ ಸರ್ವೀಸಸ್ ಅನ್ನು ಮೂಡುಬಿದಿರೆಯ ಆಳ್ವಾಸ್ ಆ್ಯಸ್ಥೇಟಿಕ್ ರಿಜುವನೇಶನ್ ಸೆಂಟರ್ ಆವರಣದಲ್ಲಿ ಯುಗಾದಿಯಂದು ಉದ್ಘಾಟಿಸಲಾಯಿತು.
ಪುತ್ತೂರು ಜಾತ್ರೆ: ಈ ಬಾರಿ 110 ಹೆಚ್ಚುವರಿ ಅಂಗಡಿಗಳಿಗೆ ಅವಕಾಶ
ಪುತ್ತೂರು ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರಾಮಹೋತ್ಸವದ ಹಿನ್ನಲೆಯಲ್ಲಿ ಜಾತ್ರಾ ಸಂದರ್ಭ ಎಲ್ಲಾ ವ್ಯಾಪಾರಿಗಳಿಗೂ ಅಂಗಡಿ ನಡೆಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿ ಕೇವಲ ೨೫೦ ಅಂಗಡಿಗಳಿದ್ದವು. ಆದರೆ ಈ ಬಾರಿ ೧೧೦ ಹೆಚ್ಚುವರಿ ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸ್ವಸಹಾಯ ಸಂಘದ ಇಬ್ಬರು ಸದಸ್ಯರ ಸಾಲ ಮನ್ನಾ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಕಷ್ಟದಲ್ಲಿರುವ ಪುತ್ತೂರು ತಾಲೂಕು ವ್ಯಾಪ್ತಿಯ ಸದಸ್ಯರ ಸಾಲವನ್ನು ಮನ್ನಾ ಮಾಡಲಾಗಿದೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 658
  • next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್‌ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved