• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಳಿನ್‌ ಕುಮಾರ್‌ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ : ಸಿದ್ಧಿವಿನಾಯಕ ದೇವರಲ್ಲಿ ಪ್ರಾರ್ಥಿಸಿದ ಶಿವಕುಮಾರ್
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಮತ್ತೆ ರಾಜ್ಯಾಧ್ಯಕ್ಷರಾಗಲಿ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇರಳ ದೇವಸ್ಥಾನದಲ್ಲಿ ಪ್ರಾರ್ಥಿಸಿ ಹಾರೈಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಉಜಿರೆ ಎಸ್‌ಡಿಎಂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಚಟುವಟಿಕೆ ಸಮಾರೋಪ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಏಪ್ರಿಲ್ 9, 10 ರಂದು ಪುಚ್ಚಮೊಗರು ಎಲಿಯ ಉರೂಸ್
ಮೂಡುಬಿದಿರೆ ತಾಲೂಕು ಇರುವೈಲು ಪುಚ್ಚಮೊಗರು ಸಮೀಪದ ಎಲಿಯದಲ್ಲಿರುವ ಸಯ್ಯಿದ್ ಡಾ.ಅಬೂಬಕ್ಕರ್ ವಲಿಯುಲ್ಲಾಹಿ ( ಖ.ಸಿ.) ದರ್ಗಾದ ಉರೂಸ್ ಮುಬಾರಕ್ ಸಮಾರಂಭ 9 ಹಾಗೂ10ರಂದು ನಡೆಯಲಿದೆ.
ಮೂಲ್ಕಿ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ
ಮೂಲ್ಕಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ ಬಿ. ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಾಮರ್‌ ವಿರೋಧಿಸಿ ಜೈಲ್‌ಭರೋ: ಶಾಸಕ ವೇದವ್ಯಾಸ್‌ ಕಾಮತ್‌ ಸಹಿತ ಹಲವರು ವಶಕ್ಕೆ
ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಜಾಮರ್‌ ಅಳವಡಿಕೆಯಿಂದ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ತಲೆದೋರಿರುವುದನ್ನು ವಿರೋಧಿಸಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ನೇತೃತ್ವದಲ್ಲಿ ಶನಿವಾರ ಜೈಲು ಆವರಣ ಎದುರು ಪ್ರತಿಭಟನೆ ನಡೆಯಿತು. ಈ ವೇಳೆ ಜೈಲಿನ ಒಳಗೆ ತೆರಳಿ ಜಾಮರ್‌ ಕಿತ್ತೆಸೆಯುವುದಾಗಿ ಘೋಷಿಸಿ ಜೈಲ್‌ಭರೋಗೆ ಯತ್ನಿಸಿದ ಶಾಸಕ ವೇದವ್ಯಾಸ್‌ ಕಾಮತ್‌ ಮತ್ತಿತರರನ್ನು ಪೊಲೀಸರು ಆರಂಭದಲ್ಲೇ ತಡೆದು, ವಶಕ್ಕೆ ಪಡೆದುಕೊಂಡರು.
ಏಪ್ರಿಲ್‌ ಅಂತ್ಯದೊಳಗೆ ಹೊಸ ಡಿಸಿ ಕಾಂಪ್ಲೆಕ್ಸ್‌ ಲೋಕಾರ್ಪಣೆ: ದಿನೇಶ್‌ ಗುಂಡೂರಾವ್‌
ಪಡೀಲ್‌ನಲ್ಲಿ ನಿರ್ಮಾಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿಯ ಹೊಸ ಕಟ್ಟಡ ಕಾಮಗಾರಿ ಏಪ್ರಿಲ್ 20ರ ಒಳಗೆ ಪೂರ್ಣಗೊಳ್ಳಲಿದೆ. ಏಪ್ರಿಲ್‌ ಅಂತ್ಯದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಲೋಕಾರ್ಪಣೆಗೊಳಿಸುವರು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವೈದ್ಯರು ನಿರಂತರ ಅಧ್ಯಯನದಲ್ಲಿ ತೊಡಗಬೇಕು: ಡಾ.ಭಗವಾನ್‌
ಫಾದರ್‌ ಮುಲ್ಲರ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು, ಫಾದರ್‌ ಮುಲ್ಲರ್‌ ಕಾಲೇಜ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸ್‌ ಮತ್ತು ಫಾದರ್‌ ಮುಲ್ಲರ್‌ ಕಾಲೇಜ್‌ ಆಫ್‌ ಫಿಸಿಯೋಥೆರಫಿಯ ಪದವಿ ಪ್ರದಾನ ಸಮಾರಂಭ ನಡೆಯಿತು.
‘ರೋಹನ್‌ ಮಿರಾಜ್‌’ ನೂತನ ವಸತಿ ಸಂಕೀರ್ಣಕ್ಕೆ ಭೂಮಿಪೂಜೆ
ಪ್ರಸಿದ್ಧ ನಿರ್ಮಾಣ ಸಂಸ್ಥೆ ರೋಹನ್‌ ಕಾರ್ಪೊರೇಶನ್‌ ಮಂಗಳೂರು ಹೊರವಲಯದ ಬೈತುರ್ಲಿಯಲ್ಲಿ ನಿರ್ಮಿಸುತ್ತಿರುವ ನೂತನ ವಸತಿ ಸಂಕೀರ್ಣ ‘ರೋಹನ್‌ ಮಿರಾಜ್‌’ಗೆ ಶನಿವಾರ ಭೂಮಿಪೂಜೆ ನಡೆಯಿತು.
ಬಾವುಟಗುಡ್ಡೆಯಲ್ಲಿ ಅತೀ ದೊಡ್ಡ ಧ್ವಜಸ್ತಂಭ ನಿರ್ಮಾಣ: ದಿನೇಶ್‌ ಗುಂಡೂರಾವ್‌
ಸ್ವಾತಂತ್ರ್ಯ ಹೋರಾಟಗಾರ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ಧ್ವಜ ಹಾರಿಸಿ, 13 ದಿನಗಳ ಕಾಲ ಆಡಳಿತ ನಡೆಸಿದ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ 1837 ಸಂಸ್ಮರಣೆ ಸಲುವಾಗಿ ನಗರದ ಬಾವುಟಗುಡ್ಡೆಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಡಾ.ಜಗಜ್ಜೀವನ್ ರಾಮ್ ಚಿಂತನೆ ಎಲ್ಲರ ಬದುಕಿಗೂ ದೀಪಸ್ತಂಭ: ಸುಬ್ಬಪ್ಪ ಕೈಕಂಬ
ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಪುತ್ತೂರು ತಾಲೂಕು ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜ್ಜೀವನ್ ರಾಮ್ ಅವರ ೧೧೮ನೇ ಜನ್ಮ ದಿನಾಚರಣೆ ನಡೆಯಿತು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 658
  • next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved