ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರು ವಿಶ್ವವಿದ್ಯಾನಿಲಯ: ಗ್ಯಾನ್ ಕಾರ್ಯಕ್ರಮ ಸಂಪನ್ನ
ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಜೀವರಸಾಯನಶಾಸ್ತ್ರ ವಿಭಾಗದಲ್ಲಿ ಇತ್ತೀಚೆಗೆ ‘ಡೆವೆಲಪ್ಪಿಂಗ್ ಕ್ಯಾನ್ಸರ್ ಮೊಡೆಲ್ಸ್ ಇನ್ವಿಟ್ರೋ ಆಂಡ್ ಇನ್ವಿವೋ: ಅಡ್ವಾಂಟೇಜಸ್ ಆಂಡ್ ಲಿಮಿಟೇಶನ್ಸ್’ ವಿಷಯದಡಿ ಗ್ಯಾನ್ ಕಾರ್ಯಕ್ರಮ ನಡೆಯಿತು.
ಅಲ್ಪಸಂಖ್ಯಾತರ ವಿಶೇಷ ಮೀಸಲಾತಿ ಅನುದಾನ ರದ್ದುಗೊಳಿಸಲು ಮನವಿ
ಬಜೆಟ್‌ನಲ್ಲಿ ಅಲ್ಪ ಸಂಖ್ಯಾತರಿಗೆ ನೀಡಿರುವ ರು. ೪೫೦೦ ಕೋಟಿ ವಿಶೇಷ ಅನುದಾನ ಬಿಡುಗಡೆ ಮತ್ತು ಸರ್ಕಾರಿ ಗುತ್ತಿಗೆಯಲ್ಲಿ ಶೇ.೪ ಮೀಸಲಾಗಿ ನೀಡಿರುವುದನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ವಕ್ಫ್ ತಿದ್ದುಪಡಿ ಮಸೂದೆ ಕಟ್ಟುನಿಟ್ಟು ಜಾರಿಯಾಗಲಿ: ಅನ್ವರ್ ಮಾಣಿಪ್ಪಾಡಿ ಆಗ್ರಹ
ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಸತ್‌ನ ಉಭಯ ಸದನಗಳಲ್ಲಿ ಅನುಮೋದನೆ ಸಿಕ್ಕಿರುವುದು ನನ್ನ ಜೀವನದ ಅತ್ಯಂತ ಸಂತಸದ ದಿನ. ರಾಷ್ಟ್ರಪತಿಗಳ ಅಂಕಿತದ ಬಳಿಕ ಈ ಮಸೂದೆಯನ್ನು ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ.
ಪರಿಹಾರ ಮಂಜೂರಾತಿಗೆ ವಿಳಂಬ ಸಹಿಸಲಾಗದು: ಸ್ಪೀಕರ್ ಖಾದರ್
ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಮಂಗಳವಾರ ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ತಾಲೂಕು ಮಟ್ಟದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ- ಅನಾವೃಷ್ಟಿ ಕುರಿತು ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಜಮೀನು 1-5 ಪ್ರಕರಣ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ
ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ರಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂಟ್ವಾಳ ತಾಲೂಕು ಕಚೇರಿಯಲ್ಲಿನ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.
ಏ.೯ರಿಂದ ವರೆಗೆ ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಕೊಡಿಯಲ್‌ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಏಪ್ರಿಲ್ 9 ರಿಂದ 11ರ ವರೆಗೆ ವಿವಿಧ ಸಾಂಪ್ರದಾಯಿಕ, ಧಾರ್ಮಿಕ ಆಚರಣೆಗಳು, ಭಜನಾ ಸಂಕೀರ್ತನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡಾವಳಿ ಉತ್ಸವ ನಡೆಯಲಿದೆ.
ವೇಶ್ಯಾವಾಟಿಕೆ ಪ್ರಕರಣದ ೧೭ ಆರೋಪಿಗಳು ಖುಲಾಸೆ
ನಂದಿಗುಡ್ಡೆಯ ಪ್ಲ್ಯಾಟ್‌ನಲ್ಲಿ ೨೦೨೨ರಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣದ ಎಲ್ಲ ೧೭ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಈ ಪ್ರಕರಣವನ್ನು ಅಂದಿನ ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದ ತಂಡ ದಾಳಿ ನಡೆಸಿ ಪತ್ತೆ ಮಾಡಿತ್ತು.
ಡಾ.ಪ್ರಕಾಶ್ ಶೆಟ್ಟಿಗೆ ವಂದನಾ ಪ್ರಶಸ್ತಿ ಪ್ರದಾನ
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯ ಮಟ್ಟದ 22ನೇ ವಾರ್ಷಿಕ ಮತ್ತು 2025ನೇ ಸಾಲಿನ “ವಂದನಾ ಪ್ರಶಸ್ತಿ”ಯನ್ನು ಉದ್ಯಮಿ ಡಾ.ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
ಸುರ್ಯ ದೇವಸ್ಥಾನ: ಏಪ್ರಿಲ್ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ,ಲ್ ಏಪ್ರಿಲ್ 7ರಿಂದ ಜಾತ್ರೆ
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ 7 ರಿಂದ 11ರವರೆಗೆ ವರ್ಷಾವಧಿ ಜಾತ್ರೆ ನೆರವೇರಲಿದೆ.
ಸರ್ಕಾರಿ ಮೆಡಿಕಲ್ ಕಾಲೇಜು: ಸಚಿವರ ಭೇಟಿಯಾದ ಶಾಸಕ ಅಶೋಕ್ ರೈ
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.
< previous
1
...
141
142
143
144
145
146
147
148
149
...
658
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ