ಬೆಳಾಲು ಕಾಡಿನಲ್ಲಿ ಪತ್ತೆಯಾದ ಅನಾಥ ಶಿಶು ಪೋಷಕರು ಪತ್ತೆ!ಕೊಡೋಳುಕೆರೆ -ಮುಂಡ್ರೋಟ್ಟು ಕಾಡಿನಲ್ಲಿ ಮಾ.22 ರಂದು ಪತ್ತೆಯಾಗಿದ್ದ ಹೆಣ್ಣು ಶಿಶುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣದ ಆರೋಪಿ, ಬೆಳಾಲು ಗ್ರಾಮದ ಮಾಯಾ ನಿವಾಸಿ ರಂಜಿತ್ ಗೌಡ ಎಂಬಾತನನ್ನು ಬುಧವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.